ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
24. ಹೆಚ್ಚುಕಡಿಮೆ ಮೂರು ತಿಂಗಳಾದ ಮೇಲೆ ಯೆಹೂದನಿಗೆ--ನಿನ್ನ ಸೊಸೆಯಾದ ತಾಮಾರಳು ಜಾರತ್ವ ಮಾಡಿದ್ದಾಳೆ; ಜಾರತ್ವದಿಂದ ಗರ್ಭಿಣಿಯಾಗಿ ದ್ದಾಳೆ ಎಂದು ತಿಳಿಸಿದರು. ಆಗ ಯೆಹೂದನು--ಅವಳನ್ನು ಹೊರಗೆ ತನ್ನಿರಿ, ಅವಳು ಸುಡಲ್ಪಡಲಿ ಅಂದನು.

ERVKN
24. ಮೂರು ತಿಂಗಳಾದ ಬಳಿಕ, ಯಾರೋ ಒಬ್ಬನು ಯೆಹೂದನಿಗೆ, “ನಿನ್ನ ಸೊಸೆಯಾದ ತಾಮಾರಳು ವ್ಯಭಿಚಾರದಿಂದ ಗರ್ಭಿಣಿಯಾಗಿದ್ದಾಳೆ” ಎಂದು ತಿಳಿಸಿದನು. ಆಗ ಯೆಹೂದನು, “ಆಕೆಯನ್ನು ಎಳೆದುಕೊಂಡು ಹೋಗಿ ಸುಟ್ಟುಬಿಡಿ” ಎಂದು ಹೇಳಿದನು.

IRVKN
24. ಸುಮಾರು ಮೂರು ತಿಂಗಳಾದ ಮೇಲೆ ಯೆಹೂದನಿಗೆ, “ನಿನ್ನ ಸೊಸೆಯಾದ ತಾಮಾರಳು ವ್ಯಭಿಚಾರದಿಂದ ಬಸುರಾಗಿದ್ದಾಳೆ” ಎಂಬ ವರ್ತಮಾನವನ್ನು ತಿಳಿಸಿದರು. ಆಗ ಯೆಹೂದನು, “ಆಕೆಯನ್ನು ಹೊರಗೆ ಕರತನ್ನಿರಿ, ಆಕೆಯನ್ನು ಸುಡಬೇಕು” ಎಂದು ಹೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 30 Verses, Current Verse 24 of Total Verses 30
  • ಹೆಚ್ಚುಕಡಿಮೆ ಮೂರು ತಿಂಗಳಾದ ಮೇಲೆ ಯೆಹೂದನಿಗೆ--ನಿನ್ನ ಸೊಸೆಯಾದ ತಾಮಾರಳು ಜಾರತ್ವ ಮಾಡಿದ್ದಾಳೆ; ಜಾರತ್ವದಿಂದ ಗರ್ಭಿಣಿಯಾಗಿ ದ್ದಾಳೆ ಎಂದು ತಿಳಿಸಿದರು. ಆಗ ಯೆಹೂದನು--ಅವಳನ್ನು ಹೊರಗೆ ತನ್ನಿರಿ, ಅವಳು ಸುಡಲ್ಪಡಲಿ ಅಂದನು.
  • ERVKN

    ಮೂರು ತಿಂಗಳಾದ ಬಳಿಕ, ಯಾರೋ ಒಬ್ಬನು ಯೆಹೂದನಿಗೆ, “ನಿನ್ನ ಸೊಸೆಯಾದ ತಾಮಾರಳು ವ್ಯಭಿಚಾರದಿಂದ ಗರ್ಭಿಣಿಯಾಗಿದ್ದಾಳೆ” ಎಂದು ತಿಳಿಸಿದನು. ಆಗ ಯೆಹೂದನು, “ಆಕೆಯನ್ನು ಎಳೆದುಕೊಂಡು ಹೋಗಿ ಸುಟ್ಟುಬಿಡಿ” ಎಂದು ಹೇಳಿದನು.
  • IRVKN

    ಸುಮಾರು ಮೂರು ತಿಂಗಳಾದ ಮೇಲೆ ಯೆಹೂದನಿಗೆ, “ನಿನ್ನ ಸೊಸೆಯಾದ ತಾಮಾರಳು ವ್ಯಭಿಚಾರದಿಂದ ಬಸುರಾಗಿದ್ದಾಳೆ” ಎಂಬ ವರ್ತಮಾನವನ್ನು ತಿಳಿಸಿದರು. ಆಗ ಯೆಹೂದನು, “ಆಕೆಯನ್ನು ಹೊರಗೆ ಕರತನ್ನಿರಿ, ಆಕೆಯನ್ನು ಸುಡಬೇಕು” ಎಂದು ಹೇಳಿದನು.
Total 30 Verses, Current Verse 24 of Total Verses 30
×

Alert

×

kannada Letters Keypad References