KNV
37. ರೂಬೇನನು ತನ್ನ ತಂದೆಗೆ--ನಾನು ಅವನನ್ನು ನಿನ್ನ ಬಳಿಗೆ ತಾರದೆ ಹೋದರೆ ನನ್ನ ಇಬ್ಬರು ಕುಮಾರರನ್ನು ಕೊಂದುಬಿಡು. ನೀನು ಅವನನ್ನು ನನ್ನ ಕೈಯಲ್ಲಿ ಒಪ್ಪಿಸು. ನಾನು ಅವನನ್ನು ನಿನ್ನ ಬಳಿಗೆ ತಿರಿಗಿ ತರುವೆನು ಅಂದನು.
ERVKN
37. ರೂಬೇನನು ತನ್ನ ತಂದೆಗೆ, “ಅಪ್ಪಾ, ನಾನು ಬೆನ್ಯಾಮೀನನನ್ನು ಕರೆದುಕೊಂಡು ಬರದಿದ್ದರೆ ನೀನು ನನ್ನ ಇಬ್ಬರು ಗಂಡುಮಕ್ಕಳನ್ನು ಕೊಲ್ಲಬಹುದು. ನನ್ನನ್ನು ನಂಬು. ನಾನು ಬೆನ್ಯಾಮೀನನನ್ನು ನಿನ್ನ ಬಳಿಗೆ ಕರೆದುಕೊಂಡು ಬರುವೆನು” ಎಂದು ಹೇಳಿದನು.
IRVKN
37. ರೂಬೇನನು ತನ್ನ ತಂದೆಗೆ, “ನಾನು ಈ ಹುಡುಗನನ್ನು ತಿರುಗಿ ತಂದು ಒಪ್ಪಿಸದೆ ಹೋದರೆ ನನ್ನ ಇಬ್ಬರು ಗಂಡುಮಕ್ಕಳನ್ನು ಕೊಂದು ಹಾಕಬಹುದು. ಇವನನ್ನು ನನ್ನ ವಶಕ್ಕೆ ಕೊಟ್ಟರೆ ನಾನು ತಪ್ಪದೆ ಇವನನ್ನು ನಿನ್ನ ಬಳಿಗೆ ಕರೆದುಕೊಂಡು ಬರುತ್ತೇನೆ” ಎಂದು ಹೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN