KNV
11. ಇಸ್ರಾಯೇಲನು ಯೋಸೇಫನಿಗೆ--ನಿನ್ನ ಮುಖ ವನ್ನು ನೋಡುವೆನೆಂದು ನಾನು ನೆನಸಲಿಲ್ಲ. ಆದರೆ ಇಗೋ, ನಿನ್ನ ಸಂತಾನವನ್ನು ಸಹ ದೇವರು ನನಗೆ ನೋಡಮಾಡಿದ್ದಾನೆ ಅಂದನು.
ERVKN
11. ಬಳಿಕ ಇಸ್ರೇಲನು ಯೋಸೇಫನಿಗೆ, “ನಾನು ಮತ್ತೆ ನಿನ್ನ ಮುಖವನ್ನು ನೋಡುತ್ತೇನೆ ಎಂದು ಯೋಚಿಸಿರಲಿಲ್ಲ. ಆದರೆ ನಾನು ನಿನ್ನನ್ನೂ ನಿನ್ನ ಮಕ್ಕಳನ್ನೂ ನೋಡುವಂತೆ ದೇವರು ಅನುಗ್ರಹಿಸಿದ್ದಾನೆ” ಎಂದು ಹೇಳಿದನು.
IRVKN
11. ಆಗ ಇಸ್ರಾಯೇಲನು ಯೋಸೇಫನಿಗೆ, “ನಿನ್ನ ಮುಖವನ್ನು ತಿರುಗಿ ನೋಡುವೆನೆಂದು ನಾನು ನೆನಸಿರಲಿಲ್ಲ. ಆದರೆ ನಾನು ನಿನ್ನನ್ನು ಮಾತ್ರವಲ್ಲದೆ ನಿನ್ನ ಸಂತಾನವನ್ನೂ ನೋಡುವಂತೆ ದೇವರು ಅನುಗ್ರಹಿಸಿದ್ದಾನೆ” ಎಂದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN