KNV
18. ಯೋಸೇಫನು ತನ್ನ ತಂದೆಗೆ--ನನ್ನ ಅಪ್ಪಾ, ಹಾಗಲ್ಲ, ಇವನೇ ಚೊಚ್ಚಲ ಮಗನು. ಇವನ ತಲೆಯ ಮೇಲೆ ಬಲಗೈ ಇಡು ಅಂದನು.
ERVKN
18. ಯೋಸೇಫನು ತನ್ನ ತಂದೆಗೆ, “ನೀನು ನಿನ್ನ ಬಲಗೈಯನ್ನು ತಪ್ಪಾಗಿ ಎಫ್ರಾಯೀಮನ ಮೇಲೆ ಇಟ್ಟಿರುವೆ. ಮೊದಲು ಹುಟ್ಟಿದವನು ಮನಸ್ಸೆ” ಎಂದು ಹೇಳಿದನು.
IRVKN
18. ಯೋಸೇಫನು ತಂದೆಗೆ, “ಅಪ್ಪಾ, ಇವನೇ ಚೊಚ್ಚಲ ಮಗನು ಬಲಗೈಯನ್ನು ಇವನ ತಲೆಯ ಮೇಲೆ ಇಡಬೇಕು” ಎಂದು ಹೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN