KNV
19. ಅದಕ್ಕೆ ಅವನ ತಂದೆಯು ಒಪ್ಪದೆ--ನನಗೆ ತಿಳಿಯಿತು, ನನ್ನ ಮಗನೇ, ನನಗೆ ತಿಳಿಯಿತು. ಅವನು ಸಹ ಜನಾಂಗವಾಗುವದಲ್ಲದೆ ಅವನು ದೊಡ್ಡವನಾ ಗುವನು. ಆದಾಗ್ಯೂ ಅವನ ತಮ್ಮನು ನಿಶ್ಚಯವಾಗಿ ಅವನಿಗಿಂತ ದೊಡ್ಡವನಾಗುವನು. ಅವನ ಸಂತ ತಿಯು ಜನಾಂಗಗಳ ಸಮೂಹವಾಗುವದು ಅಂದನು.
ERVKN
19. ಅದಕ್ಕೆ ಅವನ ತಂದೆಯು “ನನಗೆ ಗೊತ್ತು ಮಗನೇ, ನನಗೆ ಗೊತ್ತು. ಮನಸ್ಸೆ ಮೊದಲು ಹುಟ್ಟಿದವನು. ಅವನು ಮಹಾವ್ಯಕ್ತಿಯಾಗುವನು. ಅವನು ಅನೇಕ ಜನರಿಗೆ ತಂದೆಯಾಗುವನು. ಆದರೆ ತಮ್ಮನು ಅಣ್ಣನಿಗಿಂತ ಮಹಾವ್ಯಕ್ತಿಯಾಗುವನು. ಅವನ ಕುಟುಂಬವು ತುಂಬ ದೊಡ್ಡದಾಗುವುದು” ಎಂದು ಹೇಳಿದನು.
IRVKN
19. ಆದರೆ ಅವನ ತಂದೆ ಒಪ್ಪದೆ, “ಮಗನೇ ನಾನು ಬಲ್ಲೆ. ನನಗೆ ಗೊತ್ತು. ಇವನಿಂದಲೂ ಜನಾಂಗವುಂಟಾಗುವುದು. ಇವನು ಬಲಿಷ್ಠನಾಗುವನು. ಆದರೂ ಇವನಿಗಿಂತಲೂ ಇವನ ತಮ್ಮನು ಬಲಿಷ್ಠನಾಗುವನು. ತಮ್ಮನ ಸಂತತಿಯಲ್ಲಿಯೇ ಜನರು ಹೇರಳವಾಗಿ ಹುಟ್ಟುವರು” ಎಂದು ಹೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN