KNV
13. ಜೆಬೂಲೂನನು ಸಮುದ್ರದ ರೇವಿನಲ್ಲಿ ವಾಸಿಸು ವನು; ಅವನು ಹಡಗುಗಳ ರೇವೂ ಆಗಿರುವನು. ಅವನ ಮೇರೆಯು ಚೀದೋನಿಗೆ ಮುಟ್ಟುವದು.
ERVKN
13. “ಜೆಬುಲೂನನು ಸಮುದ್ರದ ಕರಾವಳಿಯಲ್ಲಿ ವಾಸಿಸುವನು; ಸಮುದ್ರ ತೀರವು ಅವನ ಹಡಗುಗಳಿಗೆ ಸುರಕ್ಷಿತವಾದ ಸ್ಥಳವಾಗಿದೆ. ಅವನ ನಾಡು ಚೀದೋನ್ ಪಟ್ಟಣದವರೆಗೂ ವಿಸ್ತರಿಸುವುದು.”
IRVKN
13. ಜೆಬುಲೂನನು ಸಮುದ್ರದ ಕರಾವಳಿಯಲ್ಲಿ ವಾಸಮಾಡುವನು. ಅವನಿಗೆ ಹಡಗುಗಳು ಸೇರುವ ಬಂದರು ಇರುವುದು. ಅವನ ಸೀಮೆಯ ಒಂದು ಮೇರೆ ಚೀದೋನಿಗೆ ಮುಟ್ಟುವುದು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN