KNV
26. ನಿನ್ನ ತಂದೆಯ ಆಶೀರ್ವಾದಗಳು ನನ್ನ ಹೆತ್ತವರ ಆಶೀರ್ವಾದಗಳನ್ನು ನಿತ್ಯ ಗುಡ್ಡಗಳ ಮೇರೆಗಿಂತ ವಿಾರಿವೆ. ಯೋಸೇಫನ ತಲೆಯ ಮೇಲೆಯೂ ತನ್ನ ಸಹೋದರರಿಂದ ಪ್ರತ್ಯೇಕ ಮಾಡಲ್ಪಟ್ಟವನ ತಲೆಯ ಮೇಲೆಯೂ ಅವು ಬರಲಿ.
ERVKN
26. ನನ್ನ ತಂದೆತಾಯಿಗಳಿಗೆ ಅನೇಕಾನೇಕ ಒಳ್ಳೆಯ ಸಂಗತಿಗಳು ಸಂಭವಿಸಿದವು. ನಿನ್ನ ತಂದೆಯಾದ ನಾನು ಅದಕ್ಕಿಂತಲೂ ಹೆಚ್ಚು ಆಶೀರ್ವಾದ ಹೊಂದಿಕೊಂಡೆನು. ನಿನ್ನ ಸಹೋದರರು ನಿನ್ನನ್ನು ದೂರಮಾಡಲು ಪ್ರಯತ್ನಿಸಿದರು. ಆದರೆ ಈಗ ನನ್ನ ಎಲ್ಲಾ ಆಶೀರ್ವಾದಗಳು ನಿನ್ನ ಮೇಲೆ ಎತ್ತರವಾದ ಬೆಟ್ಟದೋಪಾದಿಯಲ್ಲಿ ರಾಶಿಯಂತಿವೆ.”
IRVKN
26. ನಿನ್ನ ತಂದೆಯ ಆಶೀರ್ವಾದಗಳು ನಿನ್ನ ಪೂರ್ವಿಕರ ಆಶೀರ್ವಾದಕ್ಕಿಂತಲೂ ಮೀಗಿಲಾಗಿರುತ್ತದೆ. ಆದಿಯಿಂದಲೂ ಪರ್ವತಗಳಿಂದ ಉಂಟಾಗುವ ಎಲ್ಲಾ ಮೇಲುಗಳಿಗಿಂತಲೂ, ಸದಾಕಾಲ ಪ್ರಕೃತಿಯಿಂದ ಉಂಟಾಗುವ ಎಲ್ಲಾ ಸುಫಲಗಳು ಕೊನೆಯವರೆಗೂ ಯೋಸೇಫನಿಗೂ ಅವನ ಅಣ್ಣತಮ್ಮಂದಿರಿಗೂ ಸಮೃದ್ಧಿಯಾಗಿ ದೊರೆಯುವುದು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN