KNV
13. ಆದರೆ ದೂತರಲ್ಲಿ ಯಾವನ ವಿಷಯ ದಲ್ಲಿಯಾದರೂ--ನಾನು ನಿನ್ನ ವಿರೋಧಿಗಳನ್ನು ನಿನಗೆ ಪಾದಪೀಠವಾಗ ಮಾಡುವ ತನಕ ನನ್ನ ಬಲಗಡೆಯಲ್ಲಿ ಕೂತುಕೊಂಡಿರು ಎಂಬದಾಗಿ ಎಂದಾದರೂ ಹೇಳಿ ದ್ದಾನೋ?
ERVKN
13. ದೇವರು ಯಾವ ದೂತನಿಗೂ ಇದನ್ನೆಂದೂ ಹೇಳಿಲ್ಲ: “ನಾನು ನಿನ್ನ ಶತ್ರುಗಳನ್ನು ನಿನಗೆ ಪಾದಪೀಠವನ್ನಾಗಿ ಮಾಡುವತನಕ, ನೀನು ನನ್ನ ಬಲಗಡೆಯಲ್ಲಿ ಕುಳಿತುಕೊ.” ಕೀರ್ತನೆ. 110:1
IRVKN
13. ಆದರೆ ಯಾವ ದೇವದೂತನಿಗಾದರೂ ದೇವರು, [‡ ಕೀರ್ತ 110:1; ಇಬ್ರಿ. 10:13:] “ನಾನು ನಿನ್ನ ವಿರೋಧಿಗಳನ್ನು ನಿನಗೆ ಪಾದಪೀಠವನ್ನಾಗಿ ಮಾಡುವ ತನಕ ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು” ಎಂಬುದಾಗಿ ಎಂದಾದರೂ ಹೇಳಿದ್ದಾನೋ?
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN