ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಇಬ್ರಿಯರಿಗೆ
KNV
16. ಆದರೆ ಈಗ ಅವರು ಪರಲೋಕವೆಂಬ ಉತ್ತಮದೇಶವನ್ನು ಹಾರೈಸುವವ ರಾಗಿದ್ದಾರೆ. ಆದದರಿಂದ ದೇವರು ಅವರ ದೇವರೆನಿ ಸಿಕೊಳ್ಳುವದಕ್ಕೆ ನಾಚಿಕೊಳ್ಳದೆ ಅವರಿಗೋಸ್ಕರ ಒಂದು ಪಟ್ಟಣವನ್ನು ಸಿದ್ಧಮಾಡಿದ್ದಾನೆ.

ERVKN
16. ಆದರೆ ಆ ಜನರು ಉತ್ತಮ ದೇಶವಾದ ಪರಲೋಕಕ್ಕಾಗಿ ಕಾದಿದ್ದರು. ಆದ್ದರಿಂದ ದೇವರು ತನ್ನನ್ನು ಅವರ ದೇವರೆಂದು ಹೇಳಿಕೊಳ್ಳಲು ನಾಚಿಕೆಪಡದೆ ಅವರಿಗಾಗಿ ಒಂದು ನಗರವನ್ನು ಸಿದ್ಧಪಡಿಸಿದನು.

IRVKN
16. ಆದರೆ ಅವರು ಪರಲೋಕವೆಂಬ ಉತ್ತಮ ದೇಶವನ್ನು ಹಾರೈಸುವವರು. ಆದ್ದರಿಂದ [* ಆದಿ 28:13; ವಿಮೋ 3:6; 4:5.] ದೇವರು ಅವರ ದೇವರೇ ಎನ್ನಿಸಿಕೊಳ್ಳುವುದಕ್ಕೆ ನಾಚಿಕೆಗೊಳ್ಳದೇ, [† ಕೀರ್ತ 107:36; ಮತ್ತಾ 25:34; ಯೋಹಾ 14:2; ಇಬ್ರಿ. 11:10:] ಅವರಿಗೋಸ್ಕರ ಪಟ್ಟಣವನ್ನು ಸಿದ್ಧಮಾಡಿದ್ದಾನೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 40 Verses, Current Verse 16 of Total Verses 40
  • ಆದರೆ ಈಗ ಅವರು ಪರಲೋಕವೆಂಬ ಉತ್ತಮದೇಶವನ್ನು ಹಾರೈಸುವವ ರಾಗಿದ್ದಾರೆ. ಆದದರಿಂದ ದೇವರು ಅವರ ದೇವರೆನಿ ಸಿಕೊಳ್ಳುವದಕ್ಕೆ ನಾಚಿಕೊಳ್ಳದೆ ಅವರಿಗೋಸ್ಕರ ಒಂದು ಪಟ್ಟಣವನ್ನು ಸಿದ್ಧಮಾಡಿದ್ದಾನೆ.
  • ERVKN

    ಆದರೆ ಆ ಜನರು ಉತ್ತಮ ದೇಶವಾದ ಪರಲೋಕಕ್ಕಾಗಿ ಕಾದಿದ್ದರು. ಆದ್ದರಿಂದ ದೇವರು ತನ್ನನ್ನು ಅವರ ದೇವರೆಂದು ಹೇಳಿಕೊಳ್ಳಲು ನಾಚಿಕೆಪಡದೆ ಅವರಿಗಾಗಿ ಒಂದು ನಗರವನ್ನು ಸಿದ್ಧಪಡಿಸಿದನು.
  • IRVKN

    ಆದರೆ ಅವರು ಪರಲೋಕವೆಂಬ ಉತ್ತಮ ದೇಶವನ್ನು ಹಾರೈಸುವವರು. ಆದ್ದರಿಂದ * ಆದಿ 28:13; ವಿಮೋ 3:6; 4:5. ದೇವರು ಅವರ ದೇವರೇ ಎನ್ನಿಸಿಕೊಳ್ಳುವುದಕ್ಕೆ ನಾಚಿಕೆಗೊಳ್ಳದೇ, † ಕೀರ್ತ 107:36; ಮತ್ತಾ 25:34; ಯೋಹಾ 14:2; ಇಬ್ರಿ. 11:10: ಅವರಿಗೋಸ್ಕರ ಪಟ್ಟಣವನ್ನು ಸಿದ್ಧಮಾಡಿದ್ದಾನೆ.
Total 40 Verses, Current Verse 16 of Total Verses 40
×

Alert

×

kannada Letters Keypad References