KNV
11. ಯಾವ ಶಿಕ್ಷೆಯಾದರೂ ತತ್ಕಾಲಕ್ಕೆ ಸಂತೋಷಕರ ವಾಗಿ ತೋಚದೆ ಕ್ರೂರವಾಗಿ ತೋಚುತ್ತದೆ; ಆದರೂ ತರುವಾಯ ಅದು ಶಿಕ್ಷೆ ಹೊಂದಿದವರಿಗೆ ಸಮಾಧಾನ ವುಳ್ಳ ನೀತಿಯ ಫಲವನ್ನು ಕೊಡುತ್ತದೆ.
ERVKN
11. ಯಾವುದೇ ದಂಡನೆಯಾಗಲಿ ತತ್ಕಾಲಕ್ಕೆ ಸಂತೋಷಕರವಾಗಿರದೆ ದುಃಖಕರವಾಗಿರುತ್ತದೆ. ಆದರೆ ಆ ತರುವಾಯ ದಂಡನೆಯಿಂದ ನಾವು ಕಲಿತುಕೊಂಡು ಯೋಗ್ಯವಾದ ಜೀವಿತವನ್ನು ಆರಂಭಿಸುವುದರ ಮೂಲಕ ನಮಗೆ ಸಮಾಧಾನ ಉಂಟಾಗುತ್ತದೆ.
IRVKN
11. ಯಾವ ಶಿಕ್ಷೆಯಾದರೂ [† 1 ಪೇತ್ರ. 1:6:] ತತ್ಕಾಲಕ್ಕೆ ಸಂತೋಷಕರವಾಗಿ ತೋರದೆ, ದುಃಖಕರವಾಗಿ ತೋರುತ್ತದೆ. ಆದರೆ ಶಿಸ್ತಿನ ಅಭ್ಯಾಸವನ್ನು ಹೊಂದಿದವರು, ಮುಂದೆ [‡ ಯಾಕೋಬ. 3:17,18:] ಸಮಾಧಾನವುಳ್ಳ ನೀತಿಯ ಫಲವನ್ನು ಪಡೆಯುತ್ತಾರೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN