ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
KNV
13. ನಿನ್ನ ದೆಸೆಯಿಂದ ನನಗೆ ಒಳ್ಳೆಯದಾಗಿ ನನ್ನ ಪ್ರಾಣವು ಉಳಿಯುವಂತೆ ನೀನು ನನ್ನ ಸಹೋದರಿ ಎಂದು ಹೇಳಬೇಕು ಎಂದು ಕೇಳಿಕೊಳ್ಳುತ್ತೇನೆ ಅಂದನು.

ERVKN
13. ಆದ್ದರಿಂದ ನೀನು ನನಗೆ ತಂಗಿಯಾಗಬೇಕೆಂದು ಜನರಿಗೆ ಹೇಳು. ಆಗ ಅವರು ನನ್ನನ್ನು ನಿನ್ನ ಸಹೋದರನೆಂದು ಭಾವಿಸಿ ನನ್ನನ್ನು ಕೊಲ್ಲದೆ ನನಗೆ ದಯೆತೋರುವರು. ಹೀಗೆ ನೀನು ನನ್ನ ಪ್ರಾಣ ಉಳಿಸುವೆ” ಎಂದು ಹೇಳಿದನು.

IRVKN
13. ಆದಕಾರಣ ನೀನು ನನಗೆ ತಂಗಿಯಾಗಬೇಕೆಂದು ಅವರಿಗೆ ಹೇಳು; ಹೀಗೆ ಹೇಳಿದರೆ ನಿನ್ನ ನಿಮಿತ್ತ ನನಗೆ ಹಿತವಾಗುವುದು, ನಾನು ನಿನ್ನ ದೆಸೆಯಿಂದ ಸಾಯದೆ ಬದುಕುವೆನು” ಎಂದು ಹೇಳಿದನು.





History

No History Found

Total Verses, Current Verse 13 of Total Verses 0
  • ನಿನ್ನ ದೆಸೆಯಿಂದ ನನಗೆ ಒಳ್ಳೆಯದಾಗಿ ನನ್ನ ಪ್ರಾಣವು ಉಳಿಯುವಂತೆ ನೀನು ನನ್ನ ಸಹೋದರಿ ಎಂದು ಹೇಳಬೇಕು ಎಂದು ಕೇಳಿಕೊಳ್ಳುತ್ತೇನೆ ಅಂದನು.
  • ERVKN

    ಆದ್ದರಿಂದ ನೀನು ನನಗೆ ತಂಗಿಯಾಗಬೇಕೆಂದು ಜನರಿಗೆ ಹೇಳು. ಆಗ ಅವರು ನನ್ನನ್ನು ನಿನ್ನ ಸಹೋದರನೆಂದು ಭಾವಿಸಿ ನನ್ನನ್ನು ಕೊಲ್ಲದೆ ನನಗೆ ದಯೆತೋರುವರು. ಹೀಗೆ ನೀನು ನನ್ನ ಪ್ರಾಣ ಉಳಿಸುವೆ” ಎಂದು ಹೇಳಿದನು.
  • IRVKN

    ಆದಕಾರಣ ನೀನು ನನಗೆ ತಂಗಿಯಾಗಬೇಕೆಂದು ಅವರಿಗೆ ಹೇಳು; ಹೀಗೆ ಹೇಳಿದರೆ ನಿನ್ನ ನಿಮಿತ್ತ ನನಗೆ ಹಿತವಾಗುವುದು, ನಾನು ನಿನ್ನ ದೆಸೆಯಿಂದ ಸಾಯದೆ ಬದುಕುವೆನು” ಎಂದು ಹೇಳಿದನು.
Total Verses, Current Verse 13 of Total Verses 0
×

Alert

×

kannada Letters Keypad References