KNV
16. ಯಾವ ಜಾರನಾಗಲಿ--ಏಸಾವನಂಥ ಪ್ರಾಪಂಚಿಕನಾಗಲಿ ನಿಮ್ಮಲ್ಲಿ ಇರದಂತೆಯೂ ಜಾಗ್ರತೆ ಯಿಂದ ನೋಡಿಕೊಳ್ಳಿರಿ. ಆ ಏಸಾವನು ಒಂದು ತುತ್ತನ್ನಕ್ಕಾಗಿ ತನ್ನ ಚೊಚ್ಚಲತನದ ಹಕ್ಕನ್ನು ಮಾರಿ ಬಿಟ್ಟನು;
ERVKN
16. ನಿಮ್ಮಲ್ಲಿ ಯಾರೂ ಮಾಡದಂತೆ ಜಾಗ್ರತೆಯಿಂದಿರಿ; ಪ್ರಾಪಂಚಿಕನಾದ ಏಸಾವನಂತೆ ಆಗದಿರಲು ಎಚ್ಚರದಿಂದಿರಿ. ಹಿರಿಯ ಮಗನಾದ ಏಸಾವನು ತನ್ನ ತಂದೆಯ ಸಮಸ್ತಕ್ಕೂ ವಾರಸುದಾರನಾಗುತ್ತಿದ್ದನು. ಆದರೆ ಅವನು ಒಂದು ಹೊತ್ತಿನ ಊಟಕ್ಕಾಗಿ ಎಲ್ಲವನ್ನೂ ಮಾರಿದನು.
IRVKN
16. ಯಾವ ಜಾರನಾಗಲಿ, ಏಸಾವನಂಥ ಪ್ರಾಪಂಚಿಕನಾಗಲಿ ನಿಮ್ಮಲ್ಲಿ ಇರದಂತೆ ಜಾಗ್ರತೆ ವಹಿಸಿಕೊಳ್ಳಿರಿ. [† ಆದಿ 25:33:] ಆ ಏಸಾವನು ಒಂದೇ ಒಂದು ಊಟಕ್ಕೋಸ್ಕರ ತನ್ನ ಚೊಚ್ಚಲುತನದ ಹಕ್ಕನ್ನು ಮಾರಿಬಿಟ್ಟನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN