KNV
8. ಅರಣ್ಯ ದಲ್ಲಿದ್ದಾಗ ಶೋಧನೆಯ ದಿನದಲ್ಲಿ ದೇವರಿಗೆ ಕೋಪ ವನ್ನೆಬ್ಬಿಸಿದಂತೆ ನಿಮ್ಮ ಹೃದಯಗಳನ್ನು ಕಠಿಣಮಾಡಿ ಕೊಳ್ಳಬೇಡಿರಿ.
ERVKN
8. ಪೂರ್ವಕಾಲದಲ್ಲಿ ನಿಮ್ಮ ಹಿರಿಯರು ದೇವರಿಗೆ ವಿರುದ್ಧವಾಗಿದ್ದಂತೆ ನಿಮ್ಮ ಹೃದಯಗಳನ್ನು ಕಠಿಣಮಾಡಿಕೊಳ್ಳಬೇಡಿ. ಅಂದು ಅವರು ಮರುಭೂಮಿಯಲ್ಲಿ ದೇವರನ್ನು ಪರೀಕ್ಷಿಸಿದರು.
IRVKN
8. [‡ ವಿಮೋ 17:7:] ಇಸ್ರಾಯೇಲ್ಯರು ಅರಣ್ಯದಲ್ಲಿ, ದೇವರನ್ನು ಪರೀಕ್ಷಿಸಿದ ದಿನದಲ್ಲಿ ಹಠಮಾರಿಗಳಾದಂತೆ ನಿಮ್ಮ ಹೃದಯಗಳನ್ನು ಕಠಿಣಮಾಡಿಕೊಳ್ಳಬೇಡಿರಿ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN