KNV
5. ಹಾಗೆಯೇ ಕ್ರಿಸ್ತನು ಸಹ ಮಹಾಯಾಜಕನಾಗುವದಕ್ಕೆ ತನ್ನನ್ನು ತಾನೇ ಘನಪಡಿಸಿಕೊಳ್ಳಲಿಲ್ಲ; ಆದರೆ--ನೀನು ನನ್ನ ಮಗನು; ನಾನೇ ಈ ದಿನ ನಿನ್ನನ್ನು ಪಡೆದಿದ್ದೇನೆ ಎಂದು ಹೇಳಿದಾತನೇ ಈ ಗೌರವವನ್ನು ಆತನಿಗೆ ಕೊಟ್ಟನು.
ERVKN
5. ಕ್ರಿಸ್ತನೂ ಇದೇ ರೀತಿ ನೇಮಿಸಲ್ಪಟ್ಟನು. ಆತನು ಪ್ರಭಾವದ ಪ್ರಧಾನಯಾಜಕನಾಗಿ ತನ್ನನ್ನು ತಾನೇ ಆರಿಸಿಕೊಳ್ಳಲಿಲ್ಲ. ಆದರೆ ದೇವರು ಆತನನ್ನು ಆರಿಸಿದನು. ದೇವರು ಕ್ರಿಸ್ತನಿಗೆ ಹೀಗೆ ಹೇಳಿದನು: “ನೀನು ನನ್ನ ಮಗನು. ಈ ದಿನ ನಾನು ನಿನ್ನ ತಂದೆಯಾದೆನು.” ಕೀರ್ತನೆ. 2:7
IRVKN
5. [* ಯೋಹಾ 8:54:] ಅದೇ ರೀತಿಯಾಗಿ ಕ್ರಿಸ್ತನು, ಸಹ ತನ್ನನ್ನು ಘನಪಡಿಸಿಕೊಂಡು ತಾನೇ ಮಹಾಯಾಜಕನನ್ನಾಗಿ ಮಾಡಿಕೊಳ್ಳಲಿಲ್ಲ. ಆದರೆ [† ಇಬ್ರಿ. 1:5 ] “ನೀನು ನನ್ನ ಮಗನು, ಈ ಹೊತ್ತು ನಾನು ನಿನಗೆ ತಂದೆಯಾದೆನು” ಎಂದು ದೇವರೇ ಹೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN