ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
20. ನಿಮ್ಮ ಕಣ್ಣುಗಳನ್ನು ಎತ್ತಿ ಉತ್ತರದಿಂದ ಬರುವವ ರನ್ನು ನೋಡಿರಿ; ನಿನಗೆ ಕೊಡಲ್ಪಟ್ಟ ಹಿಂಡೂ ನನ್ನ ಶೃಂಗಾರದ ಮಂದೆಯೂ ಎಲ್ಲಿ?

ERVKN
20. ಜೆರುಸಲೇಮೇ, ಮುಖವೆತ್ತಿ ನೋಡು. ಉತ್ತರ ದಿಕ್ಕಿನಿಂದ ಬರುವ ಶತ್ರುಗಳನ್ನು ನೋಡು. ನಿನ್ನ ಮಂದೆ [*ಮಂದೆ ಇಲ್ಲಿ “ಮಂದೆ” ಎಂದರೆ ಜೆರುಸಲೇಮಿನ ಸುತ್ತಮುತ್ತಲಿನ ಪಟ್ಟಣಗಳು. ಜೆರುಸಲೇಮ್ ಒಬ್ಬ ಕುರುಬನಂತೆ ಇದ್ದು ಯೆಹೂದದ ಉಳಿದ ಪಟ್ಟಣಗಳು ಅವನ ಮಂದೆಗಳು ಇದ್ದಂತೆ ಎಂಬ ಭಾವ.] ಎಲ್ಲಿದೆ? ದೇವರು ನಿನಗೆ ಆ ಸುಂದರವಾದ ಮಂದೆಯನ್ನು ದಯಪಾಲಿಸಿದನು. ನೀನು ಆ ಮಂದೆಯನ್ನು ನೋಡಿಕೊಳ್ಳಬೇಕಾಗಿತ್ತು.

IRVKN
20. ಚೀಯೋನೇ, ಕಣ್ಣೆತ್ತು, ಉತ್ತರ ದಿಕ್ಕಿನಿಂದ ಬರುವವರನ್ನು ನೋಡು. ನಿನಗೆ ಒಪ್ಪಿಸಿದ ಹಿಂಡು, ನಿನ್ನ ಅಂದವಾದ ಹಿಂಡೂ ಎಲ್ಲಿ?



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 27 Verses, Current Verse 20 of Total Verses 27
  • ನಿಮ್ಮ ಕಣ್ಣುಗಳನ್ನು ಎತ್ತಿ ಉತ್ತರದಿಂದ ಬರುವವ ರನ್ನು ನೋಡಿರಿ; ನಿನಗೆ ಕೊಡಲ್ಪಟ್ಟ ಹಿಂಡೂ ನನ್ನ ಶೃಂಗಾರದ ಮಂದೆಯೂ ಎಲ್ಲಿ?
  • ERVKN

    ಜೆರುಸಲೇಮೇ, ಮುಖವೆತ್ತಿ ನೋಡು. ಉತ್ತರ ದಿಕ್ಕಿನಿಂದ ಬರುವ ಶತ್ರುಗಳನ್ನು ನೋಡು. ನಿನ್ನ ಮಂದೆ *ಮಂದೆ ಇಲ್ಲಿ “ಮಂದೆ” ಎಂದರೆ ಜೆರುಸಲೇಮಿನ ಸುತ್ತಮುತ್ತಲಿನ ಪಟ್ಟಣಗಳು. ಜೆರುಸಲೇಮ್ ಒಬ್ಬ ಕುರುಬನಂತೆ ಇದ್ದು ಯೆಹೂದದ ಉಳಿದ ಪಟ್ಟಣಗಳು ಅವನ ಮಂದೆಗಳು ಇದ್ದಂತೆ ಎಂಬ ಭಾವ. ಎಲ್ಲಿದೆ? ದೇವರು ನಿನಗೆ ಆ ಸುಂದರವಾದ ಮಂದೆಯನ್ನು ದಯಪಾಲಿಸಿದನು. ನೀನು ಆ ಮಂದೆಯನ್ನು ನೋಡಿಕೊಳ್ಳಬೇಕಾಗಿತ್ತು.
  • IRVKN

    ಚೀಯೋನೇ, ಕಣ್ಣೆತ್ತು, ಉತ್ತರ ದಿಕ್ಕಿನಿಂದ ಬರುವವರನ್ನು ನೋಡು. ನಿನಗೆ ಒಪ್ಪಿಸಿದ ಹಿಂಡು, ನಿನ್ನ ಅಂದವಾದ ಹಿಂಡೂ ಎಲ್ಲಿ?
Total 27 Verses, Current Verse 20 of Total Verses 27
×

Alert

×

kannada Letters Keypad References