KNV
21. ಆತನು ನಿನ್ನನ್ನು ಶಿಕ್ಷಿಸುವಾಗ ಏನು ಹೇಳುವಿ? ನಿನ್ನ ಮೇಲೆ ಅವರು ಮುಖ್ಯ ಪ್ರಭುಗಳೂ ಮುಖ್ಯಸ್ಥರೂ ಆಗಿರುವದಕ್ಕೆ ನೀನೇ ಅವರಿಗೆ ಕಲಿಸಿದಿಯಲ್ಲಾ? ಹೆರುವ ಸ್ತ್ರೀಯ ಪ್ರಕಾರ ನಿನ್ನನ್ನು ದುಃಖಗಳು ಹಿಡಿಯುವವಲ್ಲವೋ?
ERVKN
21. ಯೆಹೋವನು ನಿನಗೆ ಆ ಮಂದೆಯ ಲೆಕ್ಕವನ್ನೊಪ್ಪಿಸು ಎಂದು ಕೇಳಿದರೆ ಏನು ಹೇಳುವೆ? ಜನರಿಗೆ ದೇವರ ಬಗ್ಗೆ ತಿಳಿಸುವದು ನಿನ್ನ ಕರ್ತವ್ಯವಾಗಿತ್ತು. ನಿನ್ನ ನಾಯಕರು ಜನರಿಗೆ ಮಾರ್ಗದರ್ಶನ ಮಾಡಬೇಕಾಗಿತ್ತು. ಆದರೆ ಅವರು ತಮ್ಮ ಕೆಲಸವನ್ನು ಮಾಡಲಿಲ್ಲ. ಆದ್ದರಿಂದ ನಿನಗೆ ಹೆಚ್ಚಿನ ನೋವು ಮತ್ತು ಕಷ್ಟಗಳು ಉಂಟಾಗುವವು. ಪ್ರಸವವೇದನೆಯಂಥ ನೋವು ನಿನಗಾಗುವುದು.
IRVKN
21. ನಿನ್ನೊಡನೆ ಗೆಳೆಯರಂತೆ ಬಾಳಲು ನೀನು ಅಭ್ಯಾಸಮಾಡಿಸಿದವರನ್ನು ಯೆಹೋವನು ನಿನಗೆ ತಲೆಯಾಗಿ ನೇಮಿಸುವಾಗ ಏನು ಹೇಳುವಿ? ವೇದನೆಯು ನಿನ್ನನ್ನು ಹೆರುವವಳನ್ನೋ ಎಂಬಂತೆ ಹಿಡಿಯುವುದಲ್ಲವೇ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN