ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
13. ಇಗೋ, ತಗ್ಗಿನಲ್ಲಿಯೂ ಬೈಲಿನ ಬಂಡೆಯಲ್ಲಿಯೂ ವಾಸಮಾಡುವವರೇ, ನಮ್ಮ ಮೇಲೆ ಯಾರು ಇಳಿದು ಬರುವರೆಂದು ನಮ್ಮ ನಿವಾಸಗಳಲ್ಲಿ ಯಾರು ಸೇರು ವರೆಂದು ಅನ್ನುವವರೇ, ಇಗೋ, ನಾನು ನಿನಗೆ ವಿರೋಧವಾಗಿದ್ದೇನೆಂದು ಕರ್ತನು ಅನ್ನುತ್ತಾನೆ.

ERVKN
13. “ಜೆರುಸಲೇಮ್ ನಗರವೇ, ನಾನು ನಿನ್ನ ವಿರುದ್ಧವಾಗಿದ್ದೇನೆ. ನೀನು ಬೆಟ್ಟದ ಮೇಲೆ ಕುಳಿತಿರುವೆ, ನೀನು ರಾಣಿಯಂತೆ ಈ ಕಣಿವೆಯ ಮೇಲೆ ಕುಳಿತಿರುವೆ. ‘ನಮ್ಮ ಮೇಲೆ ಯಾರೂ ಧಾಳಿ ಮಾಡಲಾರರು, ನಮ್ಮ ಭದ್ರವಾದ ನಗರವನ್ನು ಯಾರೂ ಪ್ರವೇಶ ಮಾಡಲಾರರು’ ಎಂದು ಜೆರುಸಲೇಮಿನ ನಿವಾಸಿಗಳಾದ ನೀವು ಹೇಳುವಿರಿ.” ಆದರೆ ಯೆಹೋವನ ಸಂದೇಶವನ್ನು ಕೇಳಿರಿ.

IRVKN
13. ಆಹಾ, ತಗ್ಗಿನ ನಗರವೇ, ಬಯಲು ಭೂಮಿಯ ಶಿಖರದ ಮೇಲಣ ಪುರಿಯೇ, ನಾನು ನಿನ್ನ ವಿರುದ್ಧವಾಗಿದ್ದೇನೆ. “ಯಾರು ಇಳಿದು ನಮ್ಮ ಮೇಲೆ ಬಂದಾರು? ನಮ್ಮ ನಿವಾಸಗಳಲ್ಲಿ ಯಾರು ನುಗ್ಗುವರು?” ಎಂದು ಹೇಳುವವರೇ,



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 14 Verses, Current Verse 13 of Total Verses 14
1 2 3 4 5 6 7 8 9 10 11 12 13 14
  • ಇಗೋ, ತಗ್ಗಿನಲ್ಲಿಯೂ ಬೈಲಿನ ಬಂಡೆಯಲ್ಲಿಯೂ ವಾಸಮಾಡುವವರೇ, ನಮ್ಮ ಮೇಲೆ ಯಾರು ಇಳಿದು ಬರುವರೆಂದು ನಮ್ಮ ನಿವಾಸಗಳಲ್ಲಿ ಯಾರು ಸೇರು ವರೆಂದು ಅನ್ನುವವರೇ, ಇಗೋ, ನಾನು ನಿನಗೆ ವಿರೋಧವಾಗಿದ್ದೇನೆಂದು ಕರ್ತನು ಅನ್ನುತ್ತಾನೆ.
  • ERVKN

    “ಜೆರುಸಲೇಮ್ ನಗರವೇ, ನಾನು ನಿನ್ನ ವಿರುದ್ಧವಾಗಿದ್ದೇನೆ. ನೀನು ಬೆಟ್ಟದ ಮೇಲೆ ಕುಳಿತಿರುವೆ, ನೀನು ರಾಣಿಯಂತೆ ಈ ಕಣಿವೆಯ ಮೇಲೆ ಕುಳಿತಿರುವೆ. ‘ನಮ್ಮ ಮೇಲೆ ಯಾರೂ ಧಾಳಿ ಮಾಡಲಾರರು, ನಮ್ಮ ಭದ್ರವಾದ ನಗರವನ್ನು ಯಾರೂ ಪ್ರವೇಶ ಮಾಡಲಾರರು’ ಎಂದು ಜೆರುಸಲೇಮಿನ ನಿವಾಸಿಗಳಾದ ನೀವು ಹೇಳುವಿರಿ.” ಆದರೆ ಯೆಹೋವನ ಸಂದೇಶವನ್ನು ಕೇಳಿರಿ.
  • IRVKN

    ಆಹಾ, ತಗ್ಗಿನ ನಗರವೇ, ಬಯಲು ಭೂಮಿಯ ಶಿಖರದ ಮೇಲಣ ಪುರಿಯೇ, ನಾನು ನಿನ್ನ ವಿರುದ್ಧವಾಗಿದ್ದೇನೆ. “ಯಾರು ಇಳಿದು ನಮ್ಮ ಮೇಲೆ ಬಂದಾರು? ನಮ್ಮ ನಿವಾಸಗಳಲ್ಲಿ ಯಾರು ನುಗ್ಗುವರು?” ಎಂದು ಹೇಳುವವರೇ,
Total 14 Verses, Current Verse 13 of Total Verses 14
1 2 3 4 5 6 7 8 9 10 11 12 13 14
×

Alert

×

kannada Letters Keypad References