KNV
14. ಅನೇಕ ಜನಾಂಗಗಳೂ ದೊಡ್ಡ ಅರಸರೂ ಅವರಿಂದ ಸೇವೆ ಮಾಡಿಸಿಕೊಳ್ಳುವರು. ಅವರ ಕ್ರಿಯೆ ಗಳ ಪ್ರಕಾರವೂ ಅವರ ಕೈ ಕೆಲಸದ ಪ್ರಕಾರವೂ ನಾನು ಅವರಿಗೆ ಪ್ರತಿಫಲ ಕೊಡುವೆನು ಎಂದು ಕರ್ತನು ಅನ್ನುತ್ತಾನೆ.
ERVKN
14. ಹೌದು, ಬಾಬಿಲೋನಿನ ಜನರು ಅನೇಕ ಜನಾಂಗಗಳ ಮತ್ತು ಅನೇಕ ಮಹಾರಾಜರ ಸೇವೆ ಮಾಡಬೇಕಾಗುವುದು. ಅವರು ಮಾಡಲಿರುವ ದುಷ್ಕೃತ್ಯಗಳಿಗೆಲ್ಲ ತಕ್ಕ ಶಿಕ್ಷೆಯನ್ನು ನಾನು ಅವರಿಗೆ ಕೊಡುವೆನು.”
IRVKN
14. ಅನೇಕ ಜನಾಂಗಗಳೂ ಮತ್ತು ಮಹಾರಾಜರೂ ಅವರನ್ನೇ ಅಡಿಯಾಳಾಗಿ ಮಾಡಿಕೊಳ್ಳುವರು; ಅವರ ಕೃತ್ಯಗಳಿಗೂ ಮತ್ತು ಕೈಕೆಲಸಗಳಿಗೂ ತಕ್ಕಂತೆ ಅವರಿಗೆ ಮುಯ್ಯಿತೀರಿಸುವೆನು” ಎಂಬುದೇ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN