KNV
21. ಆಗ ಅರಸನು ಆ ಸುರಳಿಯನ್ನು ತಕ್ಕೊಂಡು ಬರುವ ಹಾಗೆ ಯೆಹೂದಿಯನ್ನು ಕಳುಹಿಸಿದನು; ಅವನು ಅದನ್ನು ಲೇಖಕನಾದ ಎಲೀಷಾಮನ ಕೊಠಡಿಯೊಳಗಿಂದ ತೆಗೆದುಕೊಂಡನು; ಯೆಹೂದಿಯು ಅದನ್ನು ಅರಸನ ಮತ್ತು ಅವನ ಬಳಿಯಲ್ಲಿ ನಿಂತ ಎಲ್ಲಾ ಪ್ರಧಾನ ರಿಗೂ ಓದಿ ಹೇಳಿದನು.
ERVKN
21. ರಾಜನಾದ ಯೆಹೋಯಾಕೀಮನು ಆ ಸುರುಳಿಯನ್ನು ತರುವದಕ್ಕೆ ಯೆಹೂದಿಯನ್ನು ಕಳುಹಿಸಿದನು. ಯೆಹೂದಿಯು ಧರ್ಮಶಾಸ್ತ್ರಜ್ಞನಾದ ಎಲೀಷಾಮನ ಕೋಣೆಯಿಂದ ಆ ಸುರುಳಿಯನ್ನು ತಂದನು. ಬಳಿಕ ರಾಜನು ಮತ್ತು ಅವನ ಸುತ್ತಲು ನಿಂತ ಅಧಿಕಾರಿಗಳೆಲ್ಲ ಕೇಳುವಂತೆ ಯೆಹೂದಿಯು ಆ ಸುರಳಿಯನ್ನು ಓದಿದನು.
IRVKN
21. ಕೂಡಲೆ ಅರಸನು ಸುರುಳಿಯನ್ನು ತರುವುದಕ್ಕೆ ಯೆಹೂದಿಯನ್ನು ಕಳುಹಿಸಿದನು; ಅವನು ಲೇಖಕನಾದ ಎಲೀಷಾಮನ ಕೋಣೆಯೊಳಗಿಂದ ಅದನ್ನು ತೆಗೆದುಕೊಂಡು ಬಂದು ಅರಸನ ಮತ್ತು ಅವನ ಪಕ್ಕದಲ್ಲಿ ನಿಂತಿದ್ದ ಸಕಲ ಪ್ರಧಾನರ ಮುಂದೆ ಓದಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN