KNV
25. ಹೀಗಾದರೂ ಎಲ್ನಾಥಾ ನನೂ ದೆಲಾಯನೂ ಗೆಮರ್ಯನೂ ಆ ಸುರಳಿಯು ಸುಡಲ್ಪಡದ ಹಾಗೆ ಅರಸನಿಗೆ ಬಿನ್ನಹ ಮಾಡಿದರು; ಆದರೆ ಅವನು ಅವರಿಗೆ ಕಿವಿಗೊಡಲಿಲ್ಲ.
ERVKN
25. ಎಲಾಐಥಾನನೂ ದೆಲಾಯನೂ ಗೆಮರ್ಯನೂ ಅದನ್ನು ಸುಡಬೇಡವೆಂದು ರಾಜನಿಗೆ ಹೇಳುವ ಪ್ರಯತ್ನ ಮಾಡಿದರು. ಆದರೆ ರಾಜನು ಅವರ ಮಾತನ್ನು ಕೇಳಲಿಲ್ಲ.
IRVKN
25. ಎಲ್ನಾಥಾನನೂ, ದೆಲಾಯನೂ ಮತ್ತು ಗೆಮರ್ಯನೂ, “ದಯಮಾಡಿ ಸುರುಳಿಯನ್ನು ಸುಡಬಾರದು” ಎಂದು ಅರಸನಿಗೆ ವಿಜ್ಞಾಪನೆಮಾಡಿದರೂ ಅವನು ಅವರ ಮಾತನ್ನು ಕೇಳಲಿಲ್ಲ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN