KNV
12. ಆ ಮನುಷ್ಯರನ್ನೆಲ್ಲಾ ಕರಕೊಂಡು, ನೆತನ್ಯನ ಮಗನಾದ ಇಷ್ಮಾಯೇಲನ ಸಂಗಡ ಯುದ್ಧ ಮಾಡುವದಕ್ಕೆ ಹೋಗಿ ಗಿಬ್ಯೋನಿ ನಲ್ಲಿರುವ ದೊಡ್ಡ ನೀರುಗಳ ಬಳಿಯಲ್ಲಿ ಅವನನ್ನು ಕಂಡರು.
ERVKN
12. ಆದ್ದರಿಂದ ಯೋಹಾನಾನನು ಮತ್ತು ಅವನೊಂದಿಗಿದ್ದ ಸಕಲ ಸೇನಾಪತಿಗಳು ತಮ್ಮ ಜನರನ್ನು ಕರೆದುಕೊಂಡು ನೆತನ್ಯನ ಮಗನಾದ ಇಷ್ಮಾಯೇಲನ ವಿರುದ್ಧ ಹೋರಾಡಲು ಹೊರಟರು. ಅವರು ಗಿಬ್ಯೋನಿನ ದೊಡ್ಡ ಕೆರೆಯ ಹತ್ತಿರ ಇಷ್ಮಾಯೇಲನನ್ನು ಹಿಡಿದರು.
IRVKN
12. ತಮ್ಮ ಸೈನಿಕರನ್ನೆಲ್ಲಾ ಕರೆದುಕೊಂಡು, ನೆತನ್ಯನ ಮಗನಾದ ಇಷ್ಮಾಯೇಲನ ಮೇಲೆ ಯುದ್ಧಕ್ಕೆ ಹೊರಟು, ಗಿಬ್ಯೋನಿನ ದೊಡ್ಡ ಕೆರೆಯ ಹತ್ತಿರ ಅವನನ್ನು ಕಂಡರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN