KNV
32. ಸಿಬ್ಮದ ದ್ರಾಕ್ಷೇಗಿಡವೇ, ಯಜ್ಜೇರಿನ ಅಳುವಿಕೆ ಯೊಂದಿಗೆ ನಿನ್ನ ನಿಮಿತ್ತ ಅಳುವೆನು; ನಿನ್ನ ಬಳ್ಳಿಗಳು ಸಮುದ್ರವನ್ನು ದಾಟಿದವು. ಯಜ್ಜೇರಿನ ಸಮುದ್ರಕ್ಕೆ ಮುಟ್ಟಿದವು; ನಿನ್ನ ಹಣ್ಣುಗಳ ಮೇಲೆಯೂ ನಿನ್ನ ದ್ರಾಕ್ಷೇ ಸುಗ್ಗಿಯ ಮೇಲೆಯೂ ಸೂರೆ ಮಾಡುವ ವನು ಬಿದ್ದಿದ್ದಾನೆ.
ERVKN
32. ನಾನು ಯೆಜ್ಜೇರಿನ ಜನರೊಂದಿಗೆ ಯೆಜ್ಜೇರಿಗಾಗಿ ಪ್ರಲಾಪಿಸುವೆನು. ಸಿಬ್ಮವೇ, ನಿನ್ನ ದ್ರಾಕ್ಷಿಬಳ್ಳಿಗಳು ಸಮುದ್ರದವರೆಗೂ ಹಬ್ಬಿದ್ದವು; ಅವು ಯೆಜ್ಜೇರ್ ಪಟ್ಟಣದವರೆಗೂ ಚಾಚಿದ್ದವು. ಆದರೆ ವಿನಾಶಕನು ನಿನ್ನ ಹಣ್ಣುಗಳನ್ನು ಮತ್ತು ದ್ರಾಕ್ಷಿಗಳನ್ನು ಕಿತ್ತುಕೊಂಡಿದ್ದಾನೆ.
IRVKN
32. ಸಿಬ್ಮದ ದ್ರಾಕ್ಷಾಲತೆಯೇ, ಯಜ್ಜೇರಿನ ನಿಮಿತ್ತ ಅಳುವುದಕ್ಕಿಂತಲೂ ನಿನ್ನನ್ನು ಕಂಡು ಹೆಚ್ಚಾಗಿ ಅಳುವೆನು; ನಿನ್ನ ಶಾಖೆಗಳು ಸಮುದ್ರದಾಚೆಗೂ ಯಜ್ಜೇರಿನ ಸರೋವರದವರೆಗೂ ವ್ಯಾಪಿಸಿದ್ದವಲ್ಲಾ; ಈಗ ನಿನ್ನ ಹಣ್ಣುಹಂಪಲುಗಳ ಮೇಲೆಯೂ ಮತ್ತು ದ್ರಾಕ್ಷಿಯ ಸುಗ್ಗಿಯ ಮೇಲೆಯೂ ಸೂರೆಗಾರನು ಬಿದ್ದಿದ್ದಾನೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN