KNV
26. ಆದದರಿಂದ ಅದರ ಯೌವನಸ್ಥರು ಚೌಕಗಳಲ್ಲಿ ಬೀಳುವರು; ಯುದ್ಧಸ್ಥರೆಲ್ಲರೂ ಆ ದಿನದಲ್ಲಿ ಕಡಿದುಹಾಕಲ್ಪಡುವರು ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ.
ERVKN
26. ಆದ್ದರಿಂದ ತರುಣರು ನಗರದ ಚೌಕಗಳಲ್ಲಿ ಮರಣಹೊಂದುವರು. ಆ ಕಾಲದಲ್ಲಿ ದಮಸ್ಕದ ಎಲ್ಲಾ ಸೈನಿಕರು ಕೊಲ್ಲಲ್ಪಡುವರು.” ಇದು ಸರ್ವಶಕ್ತನಾದ ಯೆಹೋವನ ನುಡಿ.
IRVKN
26. ಅದರ ದುರ್ಗತಿಯಿಂದ ಆ ದಿನದಲ್ಲಿ ಅಲ್ಲಿನ ಯೌವನಸ್ಥರು ಚೌಕಗಳಲ್ಲಿ ಬಿದ್ದುಬಿಡುವರು, ಯುದ್ಧವೀರರೆಲ್ಲಾ ಸುಮ್ಮನಾಗುವರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN