ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
24. ಆದರೆ ಅವರು ಕೇಳಲಿಲ್ಲ, ಇಲ್ಲವೆ ಕಿವಿಗೊಡಲಿಲ್ಲ; ಅವರು ತಮ್ಮ ದುಷ್ಟ ಹೃದಯದ ಆಲೋಚನೆಯ ಪ್ರಕಾರವೂ ಕಲ್ಪನೆಯ ಪ್ರಕಾರವೂ ನಡಕೊಂಡು ಮುಂದಕ್ಕೆ ಅಲ್ಲ, ಹಿಂದಕ್ಕೆ ಹೋದರು.

ERVKN
24. “ಆದರೆ ನಿಮ್ಮ ಪೂರ್ವಿಕರು ನನ್ನ ಮಾತನ್ನು ಕೇಳಲಿಲ್ಲ. ಅವರು ನನ್ನ ಕಡೆಗೆ ಗಮನ ಕೊಡಲಿಲ್ಲ. ಅವರು ಮೊಂಡರಾಗಿದ್ದು ತಮ್ಮ ಮನಸ್ಸಿಗೆ ಬಂದಂತೆ ನಡೆದುಕೊಂಡರು. ಅವರು ಒಳ್ಳೆಯವರಾಗಲಿಲ್ಲ. ಅವರು ಇನ್ನೂ ಕೆಟ್ಟವರಾದರು. ಅವರು ಹಿಂದಕ್ಕೆ ಸರಿದರು, ಮುಂದಕ್ಕೆ ಬರಲಿಲ್ಲ.

IRVKN
24. ಅವರಾದರೋ ಕೇಳಲಿಲ್ಲ, ಕಿವಿಗೊಡಲಿಲ್ಲ, ಸ್ವಂತ ಆಲೋಚನೆಗಳನ್ನು ಅನುಸರಿಸಿ ತಮ್ಮ ದುಷ್ಟಹೃದಯದ ಹಟದಂತೆ ನಡೆದು ಹಿಂದಿರುಗಿಯೇ ಹೋದರು, ಮುಂದುವರಿಯಲಿಲ್ಲ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 34 Verses, Current Verse 24 of Total Verses 34
  • ಆದರೆ ಅವರು ಕೇಳಲಿಲ್ಲ, ಇಲ್ಲವೆ ಕಿವಿಗೊಡಲಿಲ್ಲ; ಅವರು ತಮ್ಮ ದುಷ್ಟ ಹೃದಯದ ಆಲೋಚನೆಯ ಪ್ರಕಾರವೂ ಕಲ್ಪನೆಯ ಪ್ರಕಾರವೂ ನಡಕೊಂಡು ಮುಂದಕ್ಕೆ ಅಲ್ಲ, ಹಿಂದಕ್ಕೆ ಹೋದರು.
  • ERVKN

    “ಆದರೆ ನಿಮ್ಮ ಪೂರ್ವಿಕರು ನನ್ನ ಮಾತನ್ನು ಕೇಳಲಿಲ್ಲ. ಅವರು ನನ್ನ ಕಡೆಗೆ ಗಮನ ಕೊಡಲಿಲ್ಲ. ಅವರು ಮೊಂಡರಾಗಿದ್ದು ತಮ್ಮ ಮನಸ್ಸಿಗೆ ಬಂದಂತೆ ನಡೆದುಕೊಂಡರು. ಅವರು ಒಳ್ಳೆಯವರಾಗಲಿಲ್ಲ. ಅವರು ಇನ್ನೂ ಕೆಟ್ಟವರಾದರು. ಅವರು ಹಿಂದಕ್ಕೆ ಸರಿದರು, ಮುಂದಕ್ಕೆ ಬರಲಿಲ್ಲ.
  • IRVKN

    ಅವರಾದರೋ ಕೇಳಲಿಲ್ಲ, ಕಿವಿಗೊಡಲಿಲ್ಲ, ಸ್ವಂತ ಆಲೋಚನೆಗಳನ್ನು ಅನುಸರಿಸಿ ತಮ್ಮ ದುಷ್ಟಹೃದಯದ ಹಟದಂತೆ ನಡೆದು ಹಿಂದಿರುಗಿಯೇ ಹೋದರು, ಮುಂದುವರಿಯಲಿಲ್ಲ.
Total 34 Verses, Current Verse 24 of Total Verses 34
×

Alert

×

kannada Letters Keypad References