ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
19. ಏನಂ ದರೆ--ಕರ್ತನು ಚೀಯೋನಿನಲ್ಲಿ ಇಲ್ಲವೋ? ಅವಳ ಅರಸನು ಅವಳಲ್ಲಿ ಇಲ್ಲವೋ ಎಂಬದು. ಅವರು ತಮ್ಮ ವಿಗ್ರಹಗಳಿಂದಲೂ ವಿಚಿತ್ರವಾದ ವ್ಯರ್ಥತ್ವ ಗಳಿಂದಲೂ ನನಗೆ ಕೋಪವನ್ನೆಬ್ಬಿಸಿದ್ದು ಯಾಕೆ?

ERVKN
19. ನನ್ನ ಜನರ ಮೊರೆಯನ್ನು ಆಲಿಸು. ದೇಶದ ಎಲ್ಲೆಡೆಯಲ್ಲಿಯೂ ಅವರು ಸಹಾಯಕ್ಕಾಗಿ ಕೂಗುತ್ತಿದ್ದಾರೆ. “ಈಗಲೂ ಯೆಹೋವನು ಚೀಯೋನಿನಲ್ಲಿದ್ದಾನೆಯೇ? ಚೀಯೋನಿನ ರಾಜನು ಈಗಲೂ ಅಲ್ಲಿದ್ದಾನೆಯೇ?” ಎಂದು ಅವರು ಕೇಳುತ್ತಾರೆ. ದೇವರು ಹೀಗೆನ್ನುತ್ತಾನೆ: “ಯೆಹೂದದ ಜನರು ತಮ್ಮ ವಿಗ್ರಹಗಳನ್ನು ಪೂಜಿಸಿ ನನ್ನ ಕೋಪವನ್ನು ಏಕೆ ಕೆರಳಿಸುತ್ತಾರೆ? ಅವರು ನಿಷ್ಪ್ರಯೋಜಕವಾದ ಅನ್ಯದೇವರ ವಿಗ್ರಹಗಳನ್ನು ಪೂಜಿಸಿದರು.”

IRVKN
19. ಆಹಾ, ನನ್ನ ಪ್ರಜೆಯೆಂಬಾಕೆಯು, “ಯೆಹೋವನು ಚೀಯೋನಿನಲ್ಲಿಲ್ಲವೋ, ಅದರ ರಾಜನು ಅಲ್ಲಿ ವಾಸವಾಗಿಲ್ಲವೋ?” ಎಂದು ಮೊರೆಯಿಡುವ ಶಬ್ದವು ದೂರದೇಶದಿಂದ ಕೇಳಿಸುತ್ತದೆ. ಅದಕ್ಕೆ ಯೆಹೋವನು, “ಇವರು ತಮ್ಮ ವಿಗ್ರಹಗಳಿಂದಲೂ, ಅನ್ಯದೇವತೆಗಳ ಶೂನ್ಯರೂಪಗಳಿಂದಲೂ ಏಕೆ ನನ್ನನ್ನು ಕೆಣಕಿದ್ದಾರೆ” ಎಂದು ನುಡಿಯುತ್ತಾನೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 22 Verses, Current Verse 19 of Total Verses 22
  • ಏನಂ ದರೆ--ಕರ್ತನು ಚೀಯೋನಿನಲ್ಲಿ ಇಲ್ಲವೋ? ಅವಳ ಅರಸನು ಅವಳಲ್ಲಿ ಇಲ್ಲವೋ ಎಂಬದು. ಅವರು ತಮ್ಮ ವಿಗ್ರಹಗಳಿಂದಲೂ ವಿಚಿತ್ರವಾದ ವ್ಯರ್ಥತ್ವ ಗಳಿಂದಲೂ ನನಗೆ ಕೋಪವನ್ನೆಬ್ಬಿಸಿದ್ದು ಯಾಕೆ?
  • ERVKN

    ನನ್ನ ಜನರ ಮೊರೆಯನ್ನು ಆಲಿಸು. ದೇಶದ ಎಲ್ಲೆಡೆಯಲ್ಲಿಯೂ ಅವರು ಸಹಾಯಕ್ಕಾಗಿ ಕೂಗುತ್ತಿದ್ದಾರೆ. “ಈಗಲೂ ಯೆಹೋವನು ಚೀಯೋನಿನಲ್ಲಿದ್ದಾನೆಯೇ? ಚೀಯೋನಿನ ರಾಜನು ಈಗಲೂ ಅಲ್ಲಿದ್ದಾನೆಯೇ?” ಎಂದು ಅವರು ಕೇಳುತ್ತಾರೆ. ದೇವರು ಹೀಗೆನ್ನುತ್ತಾನೆ: “ಯೆಹೂದದ ಜನರು ತಮ್ಮ ವಿಗ್ರಹಗಳನ್ನು ಪೂಜಿಸಿ ನನ್ನ ಕೋಪವನ್ನು ಏಕೆ ಕೆರಳಿಸುತ್ತಾರೆ? ಅವರು ನಿಷ್ಪ್ರಯೋಜಕವಾದ ಅನ್ಯದೇವರ ವಿಗ್ರಹಗಳನ್ನು ಪೂಜಿಸಿದರು.”
  • IRVKN

    ಆಹಾ, ನನ್ನ ಪ್ರಜೆಯೆಂಬಾಕೆಯು, “ಯೆಹೋವನು ಚೀಯೋನಿನಲ್ಲಿಲ್ಲವೋ, ಅದರ ರಾಜನು ಅಲ್ಲಿ ವಾಸವಾಗಿಲ್ಲವೋ?” ಎಂದು ಮೊರೆಯಿಡುವ ಶಬ್ದವು ದೂರದೇಶದಿಂದ ಕೇಳಿಸುತ್ತದೆ. ಅದಕ್ಕೆ ಯೆಹೋವನು, “ಇವರು ತಮ್ಮ ವಿಗ್ರಹಗಳಿಂದಲೂ, ಅನ್ಯದೇವತೆಗಳ ಶೂನ್ಯರೂಪಗಳಿಂದಲೂ ಏಕೆ ನನ್ನನ್ನು ಕೆಣಕಿದ್ದಾರೆ” ಎಂದು ನುಡಿಯುತ್ತಾನೆ.
Total 22 Verses, Current Verse 19 of Total Verses 22
×

Alert

×

kannada Letters Keypad References