ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
16. ಅವರಿಗೂ ಅವರ ತಂದೆಗಳಿಗೂ ತಿಳಿಯದ ಅನ್ಯಜನಾಂಗಗಳಲ್ಲಿ ಅವರನ್ನು ಚದರಿಸುತ್ತೇನೆ; ಅವ ರನ್ನು ಮುಗಿಸಿ ಬಿಡುವ ವರೆಗೆ ಕತ್ತಿಯನ್ನು ಅವರ ಹಿಂದೆ ಕಳುಹಿಸುತ್ತೇನೆ.

ERVKN
16. ನಾನು ಯೆಹೂದದ ಜನರನ್ನು ಬೇರೆ ಜನಾಂಗಗಳಲ್ಲಿ ಚದರಿಸಿಬಿಡುತ್ತೇನೆ. ಅವರು ಮತ್ತು ಅವರ ತಂದೆಗಳು ಎಂದೂ ಅರಿಯದ ಅಪರಿಚಿತ ದೇಶಗಳಲ್ಲಿ ಅವರು ವಾಸಿಸುವರು. ನಾನು ಖಡ್ಗಧಾರಿಗಳಾದ ಜನರನ್ನು ಕಳುಹಿಸುತ್ತೇನೆ. ಅವರು ಯೆಹೂದದ ಜನರನ್ನು ನಿರ್ಮೂಲವಾಗುವವರೆಗೆ ಕೊಲ್ಲುವರು.”

IRVKN
16. ಇವರಿಗಾಗಲಿ ಅಥವಾ ಇವರ ಪೂರ್ವಿಕರಿಗಾಗಲಿ ಗೊತ್ತಿಲ್ಲದ ಜನಾಂಗಗಳೊಳಗೆ ಇವರನ್ನು ಚದರಿಸಿಬಿಟ್ಟು, ಇವರು ನಿರ್ಮೂಲವಾಗುವ ತನಕ ಖಡ್ಗವನ್ನು ಇವರ ಹಿಂದೆ ಕಳುಹಿಸುವೆನು” ಎಂದು ಹೇಳುತ್ತಾನೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 26 Verses, Current Verse 16 of Total Verses 26
  • ಅವರಿಗೂ ಅವರ ತಂದೆಗಳಿಗೂ ತಿಳಿಯದ ಅನ್ಯಜನಾಂಗಗಳಲ್ಲಿ ಅವರನ್ನು ಚದರಿಸುತ್ತೇನೆ; ಅವ ರನ್ನು ಮುಗಿಸಿ ಬಿಡುವ ವರೆಗೆ ಕತ್ತಿಯನ್ನು ಅವರ ಹಿಂದೆ ಕಳುಹಿಸುತ್ತೇನೆ.
  • ERVKN

    ನಾನು ಯೆಹೂದದ ಜನರನ್ನು ಬೇರೆ ಜನಾಂಗಗಳಲ್ಲಿ ಚದರಿಸಿಬಿಡುತ್ತೇನೆ. ಅವರು ಮತ್ತು ಅವರ ತಂದೆಗಳು ಎಂದೂ ಅರಿಯದ ಅಪರಿಚಿತ ದೇಶಗಳಲ್ಲಿ ಅವರು ವಾಸಿಸುವರು. ನಾನು ಖಡ್ಗಧಾರಿಗಳಾದ ಜನರನ್ನು ಕಳುಹಿಸುತ್ತೇನೆ. ಅವರು ಯೆಹೂದದ ಜನರನ್ನು ನಿರ್ಮೂಲವಾಗುವವರೆಗೆ ಕೊಲ್ಲುವರು.”
  • IRVKN

    ಇವರಿಗಾಗಲಿ ಅಥವಾ ಇವರ ಪೂರ್ವಿಕರಿಗಾಗಲಿ ಗೊತ್ತಿಲ್ಲದ ಜನಾಂಗಗಳೊಳಗೆ ಇವರನ್ನು ಚದರಿಸಿಬಿಟ್ಟು, ಇವರು ನಿರ್ಮೂಲವಾಗುವ ತನಕ ಖಡ್ಗವನ್ನು ಇವರ ಹಿಂದೆ ಕಳುಹಿಸುವೆನು” ಎಂದು ಹೇಳುತ್ತಾನೆ.
Total 26 Verses, Current Verse 16 of Total Verses 26
×

Alert

×

kannada Letters Keypad References