ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
2. ಹಾ, ಅರಣ್ಯದಲ್ಲಿ ನನಗೆ ಪ್ರಯಾಣಸ್ಥರ ಛತ್ರವು ಇದ್ದರೆ ಒಳ್ಳೇದು, ಆಗ ನನ್ನ ಜನರನ್ನು ಬಿಟ್ಟು ಹೊರಟು ಹೋಗುತ್ತಿದ್ದೆನು; ಅವರೆಲ್ಲರೂ ವ್ಯಭಿಚಾರಿಗಳೇ, ವಂಚಕರ ಕೂಟವೇ.

ERVKN
2. ಮರಳುಗಾಡಿನಲ್ಲಿ ನನಗೊಂದು ಸ್ಥಳವಿದ್ದಿದ್ದರೆ, ಪ್ರಯಾಣಿಕರು ರಾತ್ರಿಯಲ್ಲಿ ತಂಗುವ ಮನೆ ಇದ್ದಿದ್ದರೆ, ನಾನು ನನ್ನ ಜನರನ್ನು ಅಲ್ಲಿ ಬಿಟ್ಟು, ಅವರಿಂದ ದೂರ ಹೋಗಬಹುದಾಗಿತ್ತು. ಏಕೆಂದರೆ ಅವರೆಲ್ಲರೂ ದೇವರಿಗೆ ದ್ರೋಹ ಮಾಡುತ್ತಿದ್ದಾರೆ, ಅವರೆಲ್ಲರೂ ಆತನಿಗೆ ವಿರೋಧವಾಗಿ ತಿರುಗಿಬಿದ್ದಿದ್ದಾರೆ.

IRVKN
2. ಆಹಾ! ದಾರಿಗರು ತಂಗುವ ಗುಡಿಸಲು ಕಾಡಿನಲ್ಲಿ ನನಗೆ ಸಿಕ್ಕಿದರೆ ಎಷ್ಟೋ ಒಳ್ಳೆಯದು! ಆಗ ನಾನು ನನ್ನ ಜನರನ್ನು ತ್ಯಜಿಸಿ ಹೋಗುತ್ತಿದ್ದೆನು. ಅವರೆಲ್ಲರೂ ವ್ಯಭಿಚಾರಿಗಳ, ದ್ರೋಹಿಗಳ ಗುಂಪೇ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 26 Verses, Current Verse 2 of Total Verses 26
  • ಹಾ, ಅರಣ್ಯದಲ್ಲಿ ನನಗೆ ಪ್ರಯಾಣಸ್ಥರ ಛತ್ರವು ಇದ್ದರೆ ಒಳ್ಳೇದು, ಆಗ ನನ್ನ ಜನರನ್ನು ಬಿಟ್ಟು ಹೊರಟು ಹೋಗುತ್ತಿದ್ದೆನು; ಅವರೆಲ್ಲರೂ ವ್ಯಭಿಚಾರಿಗಳೇ, ವಂಚಕರ ಕೂಟವೇ.
  • ERVKN

    ಮರಳುಗಾಡಿನಲ್ಲಿ ನನಗೊಂದು ಸ್ಥಳವಿದ್ದಿದ್ದರೆ, ಪ್ರಯಾಣಿಕರು ರಾತ್ರಿಯಲ್ಲಿ ತಂಗುವ ಮನೆ ಇದ್ದಿದ್ದರೆ, ನಾನು ನನ್ನ ಜನರನ್ನು ಅಲ್ಲಿ ಬಿಟ್ಟು, ಅವರಿಂದ ದೂರ ಹೋಗಬಹುದಾಗಿತ್ತು. ಏಕೆಂದರೆ ಅವರೆಲ್ಲರೂ ದೇವರಿಗೆ ದ್ರೋಹ ಮಾಡುತ್ತಿದ್ದಾರೆ, ಅವರೆಲ್ಲರೂ ಆತನಿಗೆ ವಿರೋಧವಾಗಿ ತಿರುಗಿಬಿದ್ದಿದ್ದಾರೆ.
  • IRVKN

    ಆಹಾ! ದಾರಿಗರು ತಂಗುವ ಗುಡಿಸಲು ಕಾಡಿನಲ್ಲಿ ನನಗೆ ಸಿಕ್ಕಿದರೆ ಎಷ್ಟೋ ಒಳ್ಳೆಯದು! ಆಗ ನಾನು ನನ್ನ ಜನರನ್ನು ತ್ಯಜಿಸಿ ಹೋಗುತ್ತಿದ್ದೆನು. ಅವರೆಲ್ಲರೂ ವ್ಯಭಿಚಾರಿಗಳ, ದ್ರೋಹಿಗಳ ಗುಂಪೇ.
Total 26 Verses, Current Verse 2 of Total Verses 26
×

Alert

×

kannada Letters Keypad References