KNV
19. ಇಗೋ, ಸರ್ಪಗಳನ್ನೂ ಚೇಳುಗಳನ್ನೂ ತುಳಿಯುವದಕ್ಕೆ ಮತ್ತು ವಿರೋಧಿಯ ಎಲ್ಲಾ ಶಕ್ತಿಯ ಮೇಲೆ ನಾನು ನಿಮಗೆ ಅಧಿಕಾರ ಕೊಡುತ್ತೇನೆ; ಯಾವದೂ ಯಾವ ರೀತಿಯಲ್ಲಿಯೂ ನಿಮಗೆ ಕೇಡು ಮಾಡ ಲಾರದು.
ERVKN
19. ಕೇಳಿರಿ! ಹಾವುಗಳ ಮತ್ತು ಚೇಳುಗಳ ಮೇಲೆ ನಡೆಯುವುದಕ್ಕೆ ನಿಮಗೆ ಅಧಿಕಾರ ಕೊಟ್ಟಿದ್ದೇನೆ. ವೈರಿಗಿರುವ ಅಧಿಕಾರಕ್ಕಿಂತಲೂ (ಸೈತಾನ) ಹೆಚ್ಚಿನ ಅಧಿಕಾರವನ್ನು ನಿಮಗೆ ಕೊಟ್ಟಿದ್ದೇನೆ. ಯಾವುದೂ ನಿಮಗೆ ಕೇಡು ಮಾಡುವುದಿಲ್ಲ.
IRVKN
19. ನೋಡಿರಿ, ಹಾವುಗಳನ್ನೂ ಚೇಳುಗಳನ್ನೂ ವೈರಿಯ ಸಮಸ್ತ ಬಲವನ್ನೂ ತುಳಿಯುವುದಕ್ಕೆ ನಿಮಗೆ ಅಧಿಕಾರ ಕೊಟ್ಟಿದ್ದೇನೆ. ಯಾವುದೂ ನಿಮಗೆ ಕೇಡು ಮಾಡುವುದೇ ಇಲ್ಲ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN