KNV
37. ಅವನು-- ಯಾವನು ಅವನ ಮೇಲೆ ಕನಿಕರ ತೋರಿಸಿದನೋ ಅವನೇ ಅಂದನು. ಆಗ ಯೇಸು ಅವನಿಗೆ--ಹೋಗು, ನೀನೂ ಅದರಂತೆಯೇ ಮಾಡು ಎಂದು ಹೇಳಿದನು.
ERVKN
37. ಧರ್ಮೋಪದೇಶಕನು, “ಅವನಿಗೆ ಸಹಾಯ ಮಾಡಿದವನೇ” ಎಂದು ಉತ್ತರಿಸಿದನು. ಆಗ ಯೇಸು ಅವನಿಗೆ, “ಹಾಗಾದರೆ, ನೀನು ಹೋಗಿ ನೆರೆಯವರಿಗೆ [**ನೆರೆಯವರಿಗೆ ಇತರ ಜನರಿಂದ ಸಹಾಯದ ಅಗತ್ಯವಿರುವವರು.] ಹಾಗೆಯೇ ಮಾಡು!” ಎಂದನು.
IRVKN
37. ಆ ಧರ್ಮೋಪದೇಶಕನು, “ಅವನಿಗೆ ದಯೆ ತೋರಿಸಿದವನೇ” ಅಂದನು. ಆಗ ಯೇಸು ಅವನಿಗೆ, “ಹೋಗು, ನೀನೂ ಅದರಂತೆ ಮಾಡು” ಎಂದು ಹೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN