ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
7. ನಿಮ್ಮ ತಲೆಯ ಕೂದಲುಗಳು ಸಹ ಲೆಕ್ಕಿಸಲ್ಪಟ್ಟಿವೆ. ಆದದರಿಂದ ಭಯಪಡಬೇಡಿರಿ; ನೀವು ಬಹಳ ಗುಬ್ಬಿಗಳಿಗಿಂತಲೂ ಹೆಚ್ಚು ಬೆಲೆಯುಳ್ಳವರಾಗಿದ್ದೀರಿ.

ERVKN
7. ಹೌದು, ನಿಮ್ಮ ತಲೆಯಲ್ಲಿ ಎಷ್ಟು ಕೂದಲುಗಳಿವೆ ಎಂಬುದು ಸಹ ದೇವರಿಗೆ ಗೊತ್ತಿದೆ. ಹೆದರಬೇಡಿರಿ. ನೀವು ಅನೇಕ ಗುಬ್ಬಿಗಳಿಗಿಂತ ಹೆಚ್ಚು ಬೆಲೆಯುಳ್ಳವರಾಗಿದ್ದೀರಿ.

IRVKN
7. ಅಷ್ಟುಮಾತ್ರವಲ್ಲ, ನಿಮ್ಮ ತಲೆ ಕೂದಲುಗಳು ಸಹ ಎಲ್ಲವೂ ಎಣಿಕೆಯಾಗಿವೆ. ಹೆದರಬೇಡಿರಿ, ಬಹಳ ಗುಬ್ಬಿಗಳಿಗಿಂತ ನೀವು ಹೆಚ್ಚಿನವರು. ಮತ್ತಾ 10:32-33; 12:32; 10:19,20



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 59 Verses, Current Verse 7 of Total Verses 59
  • ನಿಮ್ಮ ತಲೆಯ ಕೂದಲುಗಳು ಸಹ ಲೆಕ್ಕಿಸಲ್ಪಟ್ಟಿವೆ. ಆದದರಿಂದ ಭಯಪಡಬೇಡಿರಿ; ನೀವು ಬಹಳ ಗುಬ್ಬಿಗಳಿಗಿಂತಲೂ ಹೆಚ್ಚು ಬೆಲೆಯುಳ್ಳವರಾಗಿದ್ದೀರಿ.
  • ERVKN

    ಹೌದು, ನಿಮ್ಮ ತಲೆಯಲ್ಲಿ ಎಷ್ಟು ಕೂದಲುಗಳಿವೆ ಎಂಬುದು ಸಹ ದೇವರಿಗೆ ಗೊತ್ತಿದೆ. ಹೆದರಬೇಡಿರಿ. ನೀವು ಅನೇಕ ಗುಬ್ಬಿಗಳಿಗಿಂತ ಹೆಚ್ಚು ಬೆಲೆಯುಳ್ಳವರಾಗಿದ್ದೀರಿ.
  • IRVKN

    ಅಷ್ಟುಮಾತ್ರವಲ್ಲ, ನಿಮ್ಮ ತಲೆ ಕೂದಲುಗಳು ಸಹ ಎಲ್ಲವೂ ಎಣಿಕೆಯಾಗಿವೆ. ಹೆದರಬೇಡಿರಿ, ಬಹಳ ಗುಬ್ಬಿಗಳಿಗಿಂತ ನೀವು ಹೆಚ್ಚಿನವರು. ಮತ್ತಾ 10:32-33; 12:32; 10:19,20
Total 59 Verses, Current Verse 7 of Total Verses 59
×

Alert

×

kannada Letters Keypad References