KNV
1. ಇದಲ್ಲದೆ ಪಿಲಾತನು ಗಲಿಲಾಯದವರ ರಕ್ತವನ್ನು ಅವರ ಬಲಿಗಳೊಂದಿಗೆ ಬೆರಸಿದ ವಿಷಯವನ್ನು ಆತನಿಗೆ ತಿಳಿಸಿದ ಕೆಲವರು ಆ ಸಮಯ ದಲ್ಲಿ ಅಲ್ಲಿದ್ದರು.
ERVKN
1. ಅದೇ ಸಮಯದಲ್ಲಿ ಅಲ್ಲಿದ್ದ ಕೆಲವರು ಯೇಸುವಿನ ಬಳಿಗೆ ಬಂದು ಗಲಿಲಾಯದಲ್ಲಿ ಯಜ್ಞ ಅರ್ಪಿಸುತ್ತಿದ್ದವರನ್ನು ಪಿಲಾತನು [*ಪಿಲಾತನು ಪೊಂತ್ಯ ಪಿಲಾತನು. ಜುದೇಯವನ್ನು ಕ್ರಿ.ಶ. 26ರಿಂದ 36ರವರೆಗೆ ಆಳಿದ ರೋಮಿನ ರಾಜ್ಯಪಾಲ.] ಕೊಲ್ಲಿಸಿದ್ದನ್ನೂ ಅವರು ಯಜ್ಞವಾಗಿ ಅರ್ಪಿಸಿದ್ದ ಪಶುಗಳ ರಕ್ತದೊಡನೆ ಅವರ ರಕ್ತವನ್ನು ಬೆರಸಿದ್ದನ್ನೂ ಯೇಸುವಿಗೆ ತಿಳಿಸಿದರು.
IRVKN
1. ಅದೇ ಸಮಯದಲ್ಲಿ ಕೆಲವರು ಯೇಸುವಿನ ಹತ್ತಿರದಲ್ಲಿದ್ದು, ಪಿಲಾತನು ಗಲಿಲಾಯದವರ ರಕ್ತವನ್ನು ಅವರು ಕೊಟ್ಟ ಬಲಿಗಳ ಸಂಗಡ ಬೆರಸಿದನೆಂದು ಆತನಿಗೆ ತಿಳಿಸಿದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN