KNV
17. ಆತನು ಇವುಗಳನ್ನು ಹೇಳುತ್ತಿರುವಾಗ ಆತನ ವಿರೋಧಿಗಳೆಲ್ಲರೂ ನಾಚಿಕೆಪಟ್ಟರು; ಆದರೆ ಜನರೆಲ್ಲಾ ಆತನಿಂದ ನಡೆದ ಎಲ್ಲಾ ಮಹತ್ತಾದ ಕಾರ್ಯಗಳಿಗಾಗಿ ಸಂತೋಷಪಟ್ಟರು.
ERVKN
17. ಈ ಮಾತನ್ನು ಕೇಳಿದಾಗ, ಆತನನ್ನು ಟೀಕಿಸುತ್ತಿದ್ದ ಜನರೆಲ್ಲರಿಗೂ ತಮ್ಮ ಬಗ್ಗೆ ನಾಚಿಕೆಯಾಯಿತು. ಯೇಸು ಮಾಡುತ್ತಿದ್ದ ಅದ್ಭುತಕಾರ್ಯಗಳಿಗಾಗಿ ಜನರೆಲ್ಲರೂ ಸಂತೋಷಪಟ್ಟರು. ದೇವರ ರಾಜ್ಯ ಯಾವುದಕ್ಕೆ ಹೋಲಿಕೆಯಾಗಿದೆ? (ಮತ್ತಾಯ 13:31-33; ಮಾರ್ಕ 4:30-32)
IRVKN
17. ಈ ಮಾತುಗಳನ್ನು ಆತನು ಹೇಳುತ್ತಿರಲಾಗಿ ಆತನ ವಿರೋಧಿಗಳೆಲ್ಲರೂ ಅವಮಾನಿತರಾದರು. ಗುಂಪು ಕೂಡಿದ್ದ ಜನರೆಲ್ಲರೂ ಆತನಿಂದಾಗುತ್ತಿದ್ದ ಎಲ್ಲಾ ಮಹತ್ತಾದ ಕಾರ್ಯಗಳಿಗೆ ಸಂತೋಷಪಟ್ಟರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN