KNV
20. ಎದ್ದು ತನ್ನ ತಂದೆಯ ಬಳಿಗೆ ಬಂದನು. ಆದರೆ ಅವನು ಇನ್ನೂ ಬಹಳ ದೂರದಲ್ಲಿರುವಾಗಲೇ ಅವನ ತಂದೆಯು ಅವನನ್ನು ನೋಡಿ ಕನಿಕರಪಟ್ಟು ಓಡಿಬಂದು ಅವನ ಕೊರಳನ್ನು ಅಪ್ಪಿಕೊಂಡು ಅವನಿಗೆ ಮುದ್ದಿಟ್ಟನು.
ERVKN
20. ಅಂತೆಯೇ ಅವನು ಹೊರಟು ತನ್ನ ತಂದೆಯ ಬಳಿಗೆ ಹೋದನು. “ಮಗನು ಇನ್ನೂ ಬಹುದೂರದಲ್ಲಿ ಬರುತ್ತಿರುವಾಗಲೇ ತಂದೆಯು ಅವನನ್ನು ಗುರುತಿಸಿ ಕನಿಕರದಿಂದ ಅವನ ಬಳಿಗೆ ಓಡಿಬಂದು ಅವನನ್ನು ಅಪ್ಪಿಕೊಂಡು ಮುದ್ದಿಟ್ಟನು.
IRVKN
20. ಎದ್ದು ತನ್ನ ತಂದೆಯ ಕಡೆಗೆ ಬಂದನು. “ಅವನು ಇನ್ನೂ ದೂರದಲ್ಲಿರುವಾಗ ಅವನ ತಂದೆಯು ಅವನನ್ನು ಕಂಡು, ಕನಿಕರಪಟ್ಟು, ಓಡಿಬಂದು ಅವನ ಕೊರಳನ್ನು ಅಪ್ಪಿಕೊಂಡು, ಅವನಿಗೆ ಬಹಳವಾಗಿ ಮುದ್ದಿಟ್ಟನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN