KNV
24. ಯಾಕಂದರೆ ಈ ನನ್ನ ಮಗನು ಸತ್ತವನಾಗಿದ್ದನು, ತಿರಿಗಿ ಬದುಕಿದ್ದಾನೆ; ಕಳೆದು ಹೋಗಿದ್ದನು, ಈಗ ಸಿಕ್ಕಿದ್ದಾನೆ ಎಂದು ಹೇಳಿದನು; ಹೀಗೆ ಅವರು ಸಂತೋಷ ಪಡಲಾರಂಭಿಸಿದರು.
ERVKN
24. ನನ್ನ ಮಗನು ಸತ್ತುಹೋಗಿದ್ದನು, ಈಗಲಾದರೋ ಮತ್ತೆ ಜೀವಂತನಾಗಿ ಬಂದಿದ್ದಾನೆ! ಇವನು ತಪ್ಪಿಹೋಗಿದ್ದನು. ಈಗಲಾದರೋ ಮತ್ತೆ ಸಿಕ್ಕಿದ್ದಾನೆ!’ ಎಂದು ಹೇಳಿದನು. ಆದ್ದರಿಂದ ಅವರು ಉಲ್ಲಾಸಪಡುವುದಕ್ಕೆ ತೊಡಗಿದರು.
IRVKN
24. ಈ ನನ್ನ ಮಗನು ಸತ್ತವನಾಗಿದ್ದನು, ತಿರುಗಿ ಬದುಕಿ ಬಂದಿದ್ದಾನೆ. ಪೋಲಿಹೋಗಿದ್ದನು, ಸಿಕ್ಕಿದನು’ ಎಂದು ಹೇಳಿ ಉಲ್ಲಾಸಪಡುವುದಕ್ಕೆ ತೊಡಗಿದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN