ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
26. ಇದಲ್ಲದೆ ಇಲ್ಲಿಂದ ನಿಮ್ಮ ಕಡೆಗೆ ದಾಟ ಬೇಕೆಂದಿರುವವರು ದಾಟದ ಹಾಗೆಯೂ ಅಲ್ಲಿಂದ ನಮ್ಮ ಕಡೆಗೆ ಬರಬೇಕೆಂದಿರುವವರು ಬಾರದಂತೆಯೂ ನಮಗೂ ನಿಮಗೂ ನಡುವೆ ಒಂದು ದೊಡ್ಡ ಅಗಾಧ ಸ್ಥಾಪಿಸಿಯದೆ ಅಂದನು.

ERVKN
26. ಮಾತ್ರವಲ್ಲದೆ ನಿನಗೂ ನಮಗೂ ಮಧ್ಯೆ ದೊಡ್ಡ ಡೊಂಗುರವಿದೆ. ಅಲ್ಲಿಗೆ ಬಂದು ನಿನಗೆ ಸಹಾಯ ಮಾಡಲು ಯಾರಿಗೂ ಸಾಧ್ಯವಿಲ್ಲ. ಅಲ್ಲದೆ ಯಾರು ಅಲ್ಲಿಂದ ಇಲ್ಲಿಗೆ ಬರಲು ಸಾಧ್ಯವಿಲ್ಲ’ ಎಂದು ಹೇಳಿದನು.

IRVKN
26. ಇದು ಮಾತ್ರವಲ್ಲದೆ ನಮಗೂ ನಿಮಗೂ ನಡುವೆ ದೊಡ್ಡದೊಂದು ಆಳವಾದ ಕಂದಕ ಇದೆ. ಆದಕಾರಣ ಈ ಕಡೆಯಿಂದ ನಿಮ್ಮ ಬಳಿಗೆ ಹೋಗಬೇಕೆಂದಿರುವವರು ಹೋಗಲಾರರು. ಮತ್ತು ಆ ಕಡೆಯಿಂದ ನಮ್ಮ ಬಳಿಗೆ ಯಾರಿಂದಲೂ ಬರಲಿಕ್ಕಾಗದು’ ಅಂದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 31 Verses, Current Verse 26 of Total Verses 31
  • ಇದಲ್ಲದೆ ಇಲ್ಲಿಂದ ನಿಮ್ಮ ಕಡೆಗೆ ದಾಟ ಬೇಕೆಂದಿರುವವರು ದಾಟದ ಹಾಗೆಯೂ ಅಲ್ಲಿಂದ ನಮ್ಮ ಕಡೆಗೆ ಬರಬೇಕೆಂದಿರುವವರು ಬಾರದಂತೆಯೂ ನಮಗೂ ನಿಮಗೂ ನಡುವೆ ಒಂದು ದೊಡ್ಡ ಅಗಾಧ ಸ್ಥಾಪಿಸಿಯದೆ ಅಂದನು.
  • ERVKN

    ಮಾತ್ರವಲ್ಲದೆ ನಿನಗೂ ನಮಗೂ ಮಧ್ಯೆ ದೊಡ್ಡ ಡೊಂಗುರವಿದೆ. ಅಲ್ಲಿಗೆ ಬಂದು ನಿನಗೆ ಸಹಾಯ ಮಾಡಲು ಯಾರಿಗೂ ಸಾಧ್ಯವಿಲ್ಲ. ಅಲ್ಲದೆ ಯಾರು ಅಲ್ಲಿಂದ ಇಲ್ಲಿಗೆ ಬರಲು ಸಾಧ್ಯವಿಲ್ಲ’ ಎಂದು ಹೇಳಿದನು.
  • IRVKN

    ಇದು ಮಾತ್ರವಲ್ಲದೆ ನಮಗೂ ನಿಮಗೂ ನಡುವೆ ದೊಡ್ಡದೊಂದು ಆಳವಾದ ಕಂದಕ ಇದೆ. ಆದಕಾರಣ ಈ ಕಡೆಯಿಂದ ನಿಮ್ಮ ಬಳಿಗೆ ಹೋಗಬೇಕೆಂದಿರುವವರು ಹೋಗಲಾರರು. ಮತ್ತು ಆ ಕಡೆಯಿಂದ ನಮ್ಮ ಬಳಿಗೆ ಯಾರಿಂದಲೂ ಬರಲಿಕ್ಕಾಗದು’ ಅಂದನು.
Total 31 Verses, Current Verse 26 of Total Verses 31
×

Alert

×

kannada Letters Keypad References