ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
6. ಕರ್ತನು ಅವರಿಗೆ-- ನಿಮಗೆ ಸಾಸಿವೆ ಕಾಳಿನಷ್ಟು ನಂಬಿಕೆ ಇರುವದಾದರೆ ನೀವು ಈ ಆಲದ ಮರಕ್ಕೆ--ನೀನು ಬೇರು ಸಹಿತ ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ನಾಟಿಕೋ ಎಂದು ಹೇಳುವದಾದರೆ ಅದು ನಿಮಗೆ ವಿಧೇಯ ವಾಗುವದು.

ERVKN
6. ಪ್ರಭುವು ಅವರಿಗೆ ಹೀಗೆಂದನು: “ನಿಮ್ಮ ನಂಬಿಕೆ ಸಾಸಿವೆ ಕಾಳಷ್ಟು ದೊಡ್ಡದಾಗಿದ್ದರೆ, ನೀವು ಈ ಅತ್ತಿಮರಕ್ಕೆ, ‘ಇಲ್ಲಿಂದ ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು!’ ಎಂದು ಹೇಳಿದರೂ ಅದು ನಿಮಗೆ ವಿಧೇಯವಾಗುತ್ತದೆ.

IRVKN
6. ಕರ್ತನು, “ಸಾಸಿವೇ ಕಾಳಷ್ಟು ನಂಬಿಕೆ ನಿಮಗಿರುವುದಾದರೆ ನೀವು ಈ ಅತ್ತಿಮರಕ್ಕೆ, ‘ನೀನು ಬೇರುಸಹಿತ ಕಿತ್ತುಕೊಂಡುಹೋಗಿ ಸಮುದ್ರದಲ್ಲಿ ನಾಟಿಕೊ’ ಎಂದು ಹೇಳಿದರೂ ಅದು ನಿಮ್ಮ ಮಾತನ್ನು ಕೇಳುವುದು” ಅಂದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 37 Verses, Current Verse 6 of Total Verses 37
  • ಕರ್ತನು ಅವರಿಗೆ-- ನಿಮಗೆ ಸಾಸಿವೆ ಕಾಳಿನಷ್ಟು ನಂಬಿಕೆ ಇರುವದಾದರೆ ನೀವು ಈ ಆಲದ ಮರಕ್ಕೆ--ನೀನು ಬೇರು ಸಹಿತ ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ನಾಟಿಕೋ ಎಂದು ಹೇಳುವದಾದರೆ ಅದು ನಿಮಗೆ ವಿಧೇಯ ವಾಗುವದು.
  • ERVKN

    ಪ್ರಭುವು ಅವರಿಗೆ ಹೀಗೆಂದನು: “ನಿಮ್ಮ ನಂಬಿಕೆ ಸಾಸಿವೆ ಕಾಳಷ್ಟು ದೊಡ್ಡದಾಗಿದ್ದರೆ, ನೀವು ಈ ಅತ್ತಿಮರಕ್ಕೆ, ‘ಇಲ್ಲಿಂದ ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು!’ ಎಂದು ಹೇಳಿದರೂ ಅದು ನಿಮಗೆ ವಿಧೇಯವಾಗುತ್ತದೆ.
  • IRVKN

    ಕರ್ತನು, “ಸಾಸಿವೇ ಕಾಳಷ್ಟು ನಂಬಿಕೆ ನಿಮಗಿರುವುದಾದರೆ ನೀವು ಈ ಅತ್ತಿಮರಕ್ಕೆ, ‘ನೀನು ಬೇರುಸಹಿತ ಕಿತ್ತುಕೊಂಡುಹೋಗಿ ಸಮುದ್ರದಲ್ಲಿ ನಾಟಿಕೊ’ ಎಂದು ಹೇಳಿದರೂ ಅದು ನಿಮ್ಮ ಮಾತನ್ನು ಕೇಳುವುದು” ಅಂದನು.
Total 37 Verses, Current Verse 6 of Total Verses 37
×

Alert

×

kannada Letters Keypad References