KNV
18. ಎರಡನೆಯವನು ಬಂದು--ಒಡೆಯನೇ, ನಿನ್ನ ಮೊಹರಿಯಿಂದ ಐದು ಮೊಹರಿಗಳನ್ನು ಸಂಪಾ ದಿಸಿದ್ದೇನೆ ಅಂದನು.
ERVKN
18. “ಎರಡನೆಯ ಸೇವಕನು ಬಂದು, ‘ಸ್ವಾಮೀ, ನಿನ್ನ ಒಂದು ಸಾವಿರ ರೂಪಾಯಿಯಿಂದ ಐದು ಸಾವಿರ ರೂಪಾಯಿ ಸಂಪಾದಿಸಿದ್ದೇನೆ’ ಅಂದನು.
IRVKN
18. ಎರಡನೆಯವನು ಬಂದು, ‘ದೊರೆಯೇ, ನೀನು ಕೊಟ್ಟ ನಾಣ್ಯಗಳಿಂದ ಇನ್ನೂ ಐದು ನಾಣ್ಯಗಳು ದೊರಕಿದವು’ ಅನ್ನಲು,
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN