ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
16. ಅವನು ಬಂದು ಈ ಒಕ್ಕಲಿಗರನ್ನು ಸಂಹರಿಸಿ ದ್ರಾಕ್ಷೇತೋಟ ವನ್ನು ಬೇರೆಯವರಿಗೆ ಕೊಡುವನು ಅಂದನು. ಅವರು ಇದನ್ನು ಕೇಳಿ--ಹಾಗೆ ಎಂದಿಗೂ ಆಗಬಾರದು ಅಂದರು.

ERVKN
16. ಅವನು ಬಂದು ಆ ರೈತರನ್ನು ಕೊಲ್ಲುವನು! ಬಳಿಕ ಅವನು ಆ ತೋಟವನ್ನು ಬೇರೆ ಕೆಲವು ರೈತರಿಗೆ ಕೊಡುವನು.” ಜನರು ಈ ಸಾಮ್ಯವನ್ನು ಕೇಳಿ, “ಇಲ್ಲ! ಹಾಗೆಂದಿಗೂ ಆಗಬಾರದು!” ಅಂದರು.

IRVKN
16. ಅವನು ಬಂದು ಆ ಒಕ್ಕಲಿಗರನ್ನು ಸಂಹರಿಸಿ ತನ್ನ ತೋಟವನ್ನು ಬೇರೆ ಜನರಿಗೆ ಮಾಡುವುದಕ್ಕೆ ಕೊಡುವನು” ಅಂದನು. ಇದನ್ನು ಜನರು ಕೇಳಿ, “ಹಾಗಾಗಬಾರದು” ಅಂದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 47 Verses, Current Verse 16 of Total Verses 47
  • ಅವನು ಬಂದು ಈ ಒಕ್ಕಲಿಗರನ್ನು ಸಂಹರಿಸಿ ದ್ರಾಕ್ಷೇತೋಟ ವನ್ನು ಬೇರೆಯವರಿಗೆ ಕೊಡುವನು ಅಂದನು. ಅವರು ಇದನ್ನು ಕೇಳಿ--ಹಾಗೆ ಎಂದಿಗೂ ಆಗಬಾರದು ಅಂದರು.
  • ERVKN

    ಅವನು ಬಂದು ಆ ರೈತರನ್ನು ಕೊಲ್ಲುವನು! ಬಳಿಕ ಅವನು ಆ ತೋಟವನ್ನು ಬೇರೆ ಕೆಲವು ರೈತರಿಗೆ ಕೊಡುವನು.” ಜನರು ಈ ಸಾಮ್ಯವನ್ನು ಕೇಳಿ, “ಇಲ್ಲ! ಹಾಗೆಂದಿಗೂ ಆಗಬಾರದು!” ಅಂದರು.
  • IRVKN

    ಅವನು ಬಂದು ಆ ಒಕ್ಕಲಿಗರನ್ನು ಸಂಹರಿಸಿ ತನ್ನ ತೋಟವನ್ನು ಬೇರೆ ಜನರಿಗೆ ಮಾಡುವುದಕ್ಕೆ ಕೊಡುವನು” ಅಂದನು. ಇದನ್ನು ಜನರು ಕೇಳಿ, “ಹಾಗಾಗಬಾರದು” ಅಂದರು.
Total 47 Verses, Current Verse 16 of Total Verses 47
×

Alert

×

kannada Letters Keypad References