ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
9. ಇದಲ್ಲದೆ ಆತನು ಜನರಿಗೆ ಈ ಸಾಮ್ಯವನ್ನು ಹೇಳುವದಕ್ಕೆ ಪ್ರಾರಂಭಿಸಿ--ಒಬ್ಬಾನೊಬ್ಬ ಮನುಷ್ಯನು ದ್ರಾಕ್ಷೇತೋಟವನ್ನು ನೆಟ್ಟು ಅದನ್ನು ಒಕ್ಕಲಿಗರಿಗೆ ವಾರಕ್ಕೆ ಕೊಟ್ಟು ಬಹುಕಾಲದ ವರೆಗೆ ಒಂದು ದೂರ ದೇಶಕ್ಕೆ ಹೊರಟುಹೋದನು.

ERVKN
9. (ಮತ್ತಾಯ 21:33-46; ಮಾರ್ಕ 12:1-12) ಬಳಿಕ ಯೇಸು ಜನರಿಗೆ ಈ ಸಾಮ್ಯವನ್ನು ಹೇಳಿದನು: “ಒಬ್ಬ ಮನುಷ್ಯನು ಒಂದು ದ್ರಾಕ್ಷಿತೋಟವನ್ನು ಮಾಡಿ ಅದನ್ನು ಕೆಲವು ರೈತರಿಗೆ ಗುತ್ತಿಗೆಗೆ ಕೊಟ್ಟನು. ಬಳಿಕ ಅವನು ಅಲ್ಲಿಂದ ಬೇರೊಂದು ದೇಶಕ್ಕೆ ಹೋಗಿ ಅಲ್ಲಿ ಬಹುಕಾಲ ಇದ್ದನು.

IRVKN
9. (ಮತ್ತಾ 21:33-46; ಮಾರ್ಕ 12:1-12) ಆಗ ಆತನು ಜನರಿಗೆ ಒಂದು ಸಾಮ್ಯವನ್ನು ಹೇಳುವುದಕ್ಕೆ ತೊಡಗಿದನು. ಅದೇನೆಂದರೆ, “ಒಬ್ಬ ಮನುಷ್ಯನು ಒಂದು ದ್ರಾಕ್ಷಿಯ ತೋಟವನ್ನು ಮಾಡಿ, ಆದನ್ನು ಒಕ್ಕಲಿಗರಿಗೆ ಗುತ್ತಿಗೆಗೆ ಕೊಟ್ಟು, ಬೇರೊಂದು ದೇಶಕ್ಕೆ ಹೋಗಿ ಅಲ್ಲಿ ಬಹುಕಾಲ ಇದ್ದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 47 Verses, Current Verse 9 of Total Verses 47
  • ಇದಲ್ಲದೆ ಆತನು ಜನರಿಗೆ ಈ ಸಾಮ್ಯವನ್ನು ಹೇಳುವದಕ್ಕೆ ಪ್ರಾರಂಭಿಸಿ--ಒಬ್ಬಾನೊಬ್ಬ ಮನುಷ್ಯನು ದ್ರಾಕ್ಷೇತೋಟವನ್ನು ನೆಟ್ಟು ಅದನ್ನು ಒಕ್ಕಲಿಗರಿಗೆ ವಾರಕ್ಕೆ ಕೊಟ್ಟು ಬಹುಕಾಲದ ವರೆಗೆ ಒಂದು ದೂರ ದೇಶಕ್ಕೆ ಹೊರಟುಹೋದನು.
  • ERVKN

    (ಮತ್ತಾಯ 21:33-46; ಮಾರ್ಕ 12:1-12) ಬಳಿಕ ಯೇಸು ಜನರಿಗೆ ಈ ಸಾಮ್ಯವನ್ನು ಹೇಳಿದನು: “ಒಬ್ಬ ಮನುಷ್ಯನು ಒಂದು ದ್ರಾಕ್ಷಿತೋಟವನ್ನು ಮಾಡಿ ಅದನ್ನು ಕೆಲವು ರೈತರಿಗೆ ಗುತ್ತಿಗೆಗೆ ಕೊಟ್ಟನು. ಬಳಿಕ ಅವನು ಅಲ್ಲಿಂದ ಬೇರೊಂದು ದೇಶಕ್ಕೆ ಹೋಗಿ ಅಲ್ಲಿ ಬಹುಕಾಲ ಇದ್ದನು.
  • IRVKN

    (ಮತ್ತಾ 21:33-46; ಮಾರ್ಕ 12:1-12) ಆಗ ಆತನು ಜನರಿಗೆ ಒಂದು ಸಾಮ್ಯವನ್ನು ಹೇಳುವುದಕ್ಕೆ ತೊಡಗಿದನು. ಅದೇನೆಂದರೆ, “ಒಬ್ಬ ಮನುಷ್ಯನು ಒಂದು ದ್ರಾಕ್ಷಿಯ ತೋಟವನ್ನು ಮಾಡಿ, ಆದನ್ನು ಒಕ್ಕಲಿಗರಿಗೆ ಗುತ್ತಿಗೆಗೆ ಕೊಟ್ಟು, ಬೇರೊಂದು ದೇಶಕ್ಕೆ ಹೋಗಿ ಅಲ್ಲಿ ಬಹುಕಾಲ ಇದ್ದನು.
Total 47 Verses, Current Verse 9 of Total Verses 47
×

Alert

×

kannada Letters Keypad References