ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
37. ಯಾಕಂದರೆ--ಆತನು ಅಕ್ರಮಗಾರರಲ್ಲಿ ಎಣಿಸಲ್ಪಟ್ಟವನು ಎಂಬದಾಗಿ ಬರೆ ಯಲ್ಪಟ್ಟದ್ದು ಇನ್ನೂ ನೆರವೇರತಕ್ಕದ್ದಾಗಿದೆ; ನನ್ನ ವಿಷಯ ವಾದವುಗಳು ಕೊನೆಗಾಣಬೇಕು ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.

ERVKN
37. ‘ಆತನು ಅಪರಾಧಿಗಳಲ್ಲಿ ಒಬ್ಬನಂತೆ ಎಣಿಸಲ್ಪಟ್ಟನು’ ಯೆಶಾಯ 53:12 ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ. ನನ್ನ ಬಗ್ಗೆ ಬರೆಯಲ್ಪಟ್ಟಿರುವ ಈ ಮಾತು ನೆರವೇರಬೇಕಾಗಿದೆ ಮತ್ತು ಈಗ ನೆರವೇರುತ್ತಿದೆ” ಎಂದು ಹೇಳಿದನು.

IRVKN
37. ಏಕೆಂದರೆ, ‘ಆತನು ಅಪರಾಧಿಗಳಲ್ಲಿ ಒಬ್ಬನಂತೆ ಎಣಿಸಲ್ಪಟ್ಟನು’ ಎಂದು ಬರೆದಿರುವ ಮಾತು ನನ್ನಲ್ಲಿ ನೆರವೇರಬೇಕಾಗಿದೆ ಎಂದು ನಿಮಗೆ ಹೇಳುತ್ತೇನೆ. ನನ್ನ ವಿಷಯದಲ್ಲಿ ಬರೆಯಲ್ಪಟ್ಟಿರುವ ಎಲ್ಲವು ನೆರವೇರಬೇಕು” ಎಂದು ಹೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 71 Verses, Current Verse 37 of Total Verses 71
  • ಯಾಕಂದರೆ--ಆತನು ಅಕ್ರಮಗಾರರಲ್ಲಿ ಎಣಿಸಲ್ಪಟ್ಟವನು ಎಂಬದಾಗಿ ಬರೆ ಯಲ್ಪಟ್ಟದ್ದು ಇನ್ನೂ ನೆರವೇರತಕ್ಕದ್ದಾಗಿದೆ; ನನ್ನ ವಿಷಯ ವಾದವುಗಳು ಕೊನೆಗಾಣಬೇಕು ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
  • ERVKN

    ‘ಆತನು ಅಪರಾಧಿಗಳಲ್ಲಿ ಒಬ್ಬನಂತೆ ಎಣಿಸಲ್ಪಟ್ಟನು’ ಯೆಶಾಯ 53:12 ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ. ನನ್ನ ಬಗ್ಗೆ ಬರೆಯಲ್ಪಟ್ಟಿರುವ ಈ ಮಾತು ನೆರವೇರಬೇಕಾಗಿದೆ ಮತ್ತು ಈಗ ನೆರವೇರುತ್ತಿದೆ” ಎಂದು ಹೇಳಿದನು.
  • IRVKN

    ಏಕೆಂದರೆ, ‘ಆತನು ಅಪರಾಧಿಗಳಲ್ಲಿ ಒಬ್ಬನಂತೆ ಎಣಿಸಲ್ಪಟ್ಟನು’ ಎಂದು ಬರೆದಿರುವ ಮಾತು ನನ್ನಲ್ಲಿ ನೆರವೇರಬೇಕಾಗಿದೆ ಎಂದು ನಿಮಗೆ ಹೇಳುತ್ತೇನೆ. ನನ್ನ ವಿಷಯದಲ್ಲಿ ಬರೆಯಲ್ಪಟ್ಟಿರುವ ಎಲ್ಲವು ನೆರವೇರಬೇಕು” ಎಂದು ಹೇಳಿದನು.
Total 71 Verses, Current Verse 37 of Total Verses 71
×

Alert

×

kannada Letters Keypad References