ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
53. ನಾನು ನಿಮ್ಮ ಸಂಗಡ ಪ್ರತಿದಿನವೂ ದೇವಾಲಯದಲ್ಲಿದ್ದಾಗ ನೀವು ನನಗೆ ವಿರೋಧವಾಗಿ ಕೈ ಚಾಚಲಿಲ್ಲ; ಆದರೆ ಇದು ನಿಮ್ಮ ಗಳಿಗೆಯೂ ಅಂಧಕಾರದ ಶಕ್ತಿಯೂ ಆಗಿದೆ ಅಂದನು.

ERVKN
53. ಪ್ರತಿದಿನ ನಿಮ್ಮ ಸಂಗಡ ದೇವಾಲಯದಲ್ಲಿದ್ದೆನು. ನೀವು ನನ್ನನ್ನು ಅಲ್ಲಿ ಏಕೆ ಬಂಧಿಸಲಿಲ್ಲ? ಆದರೆ ಇದು ನಿಮ್ಮ ಸಮಯ. ಇದು ಅಂಧಕಾರದ (ಪಾಪ) ದೊರೆತನ” ಎಂದು ಹೇಳಿದನು. (ಮತ್ತಾಯ 26:57-58, 69-75; ಮಾರ್ಕ 14:53-54, 66-72; ಯೋಹಾನ 18:12-18, 25-27)

IRVKN
53. ನಾನು ಪ್ರತಿದಿನ ದೇವಾಲಯದಲ್ಲಿ ನಿಮ್ಮ ಸಂಗಡ ಇದ್ದಾಗ ನೀವು ನನ್ನ ಮೇಲೆ ಕೈಹಾಕಲಿಲ್ಲ. ಆದರೆ ಇದು ನಿಮ್ಮ ಕಾಲ, ಇದು ಅಂಧಕಾರದ ದೊರೆತನದ ಕಾಲ” ಎಂದು ಹೇಳಿದನು. ಮತ್ತಾ 26:57,58,69-75; ಮಾರ್ಕ 14:53,54,66-72; ಯೋಹಾ 18:12-18,25-27



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 71 Verses, Current Verse 53 of Total Verses 71
  • ನಾನು ನಿಮ್ಮ ಸಂಗಡ ಪ್ರತಿದಿನವೂ ದೇವಾಲಯದಲ್ಲಿದ್ದಾಗ ನೀವು ನನಗೆ ವಿರೋಧವಾಗಿ ಕೈ ಚಾಚಲಿಲ್ಲ; ಆದರೆ ಇದು ನಿಮ್ಮ ಗಳಿಗೆಯೂ ಅಂಧಕಾರದ ಶಕ್ತಿಯೂ ಆಗಿದೆ ಅಂದನು.
  • ERVKN

    ಪ್ರತಿದಿನ ನಿಮ್ಮ ಸಂಗಡ ದೇವಾಲಯದಲ್ಲಿದ್ದೆನು. ನೀವು ನನ್ನನ್ನು ಅಲ್ಲಿ ಏಕೆ ಬಂಧಿಸಲಿಲ್ಲ? ಆದರೆ ಇದು ನಿಮ್ಮ ಸಮಯ. ಇದು ಅಂಧಕಾರದ (ಪಾಪ) ದೊರೆತನ” ಎಂದು ಹೇಳಿದನು. (ಮತ್ತಾಯ 26:57-58, 69-75; ಮಾರ್ಕ 14:53-54, 66-72; ಯೋಹಾನ 18:12-18, 25-27)
  • IRVKN

    ನಾನು ಪ್ರತಿದಿನ ದೇವಾಲಯದಲ್ಲಿ ನಿಮ್ಮ ಸಂಗಡ ಇದ್ದಾಗ ನೀವು ನನ್ನ ಮೇಲೆ ಕೈಹಾಕಲಿಲ್ಲ. ಆದರೆ ಇದು ನಿಮ್ಮ ಕಾಲ, ಇದು ಅಂಧಕಾರದ ದೊರೆತನದ ಕಾಲ” ಎಂದು ಹೇಳಿದನು. ಮತ್ತಾ 26:57,58,69-75; ಮಾರ್ಕ 14:53,54,66-72; ಯೋಹಾ 18:12-18,25-27
Total 71 Verses, Current Verse 53 of Total Verses 71
×

Alert

×

kannada Letters Keypad References