KNV
26. ಅಲ್ಲಿದ್ದವ ರೆಲ್ಲರೂ ವಿಸ್ಮಯಗೊಂಡು ದೇವರನ್ನು ಮಹಿಮೆ ಪಡಿಸಿದರು. ಮತ್ತು ಅವರು ಭಯದಿಂದ ಕೂಡಿದ ವರಾಗಿ--ನಾವು ಈ ದಿನ ಅಪೂರ್ವವಾದವುಗಳನ್ನು ನೋಡಿದ್ದೇವೆ ಅಂದರು.
ERVKN
26. ಜನರೆಲ್ಲರೂ ಬಹಳ ಆಶ್ಚರ್ಯಪಟ್ಟು ದೇವರನ್ನು ಸ್ತುತಿಸತೊಡಗಿದರು ಮತ್ತು ದೇವರಲ್ಲಿ ಭಯಭಕ್ತಿಯುಳ್ಳವರಾಗಿ, “ಈ ದಿನ ನಾವು ಆಶ್ಚರ್ಯಕರವಾದ ಸಂಗತಿಯನ್ನು ಕಂಡೆವು!” ಎಂದರು.
IRVKN
26. ನೋಡಿದವರೆಲ್ಲರೂ ಬೆರಗಾಗಿ ದೇವರನ್ನು ಕೊಂಡಾಡಿದರು ಮತ್ತು ಅವರು ಭಯ ಹಿಡಿದವರಾಗಿ, “ನಾವು ಈ ಹೊತ್ತು ಅಪೂರ್ವ ಸಂಗತಿಯನ್ನು ಕಂಡೆವು” ಅಂದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN