KNV
19. ಆಗ ಸಮೂಹವೆಲ್ಲಾ ಆತ ನನ್ನು ಮುಟ್ಟಬೇಕೆಂದು ಪ್ರಯತ್ನಿಸಿದರು; ಯಾಕಂದರೆ ಆತನಿಂದ ಶಕ್ತಿಯು ಹೊರಟು ಅವರೆಲ್ಲರನ್ನು ಸ್ವಸ್ಥ ಮಾಡಿತು.
ERVKN
19. ಜನರೆಲ್ಲರೂ ಯೇಸುವನ್ನು ಮುಟ್ಟುವುದಕ್ಕೆ ಪ್ರಯತ್ನಿಸಿದರು, ಏಕೆಂದರೆ ಆತನಿಂದ ಶಕ್ತಿಯು ಹರಿದುಬಂದು ಎಲ್ಲರನ್ನೂ ಗುಣಪಡಿಸುತ್ತಿತ್ತು!
IRVKN
19. ಮತ್ತು ಆತನಿಂದ ಶಕ್ತಿ ಹೊರಟು ಎಲ್ಲರನ್ನೂ ವಾಸಿಮಾಡುತ್ತಿದ್ದುದರಿಂದ, ಆ ಗುಂಪಿನ ಜನರೆಲ್ಲಾ ಆತನನ್ನು ಮುಟ್ಟುವುದಕ್ಕೆ ಪ್ರಯತ್ನಪಟ್ಟರು. ಮತ್ತಾ 5:1-12,38-48; 7:1-5,12,16-20,24-27
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN