ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
28. ಯಾಕಂದರೆ-- ಸ್ತ್ರೀಯರಲ್ಲಿ ಹುಟ್ಟಿದವರೊಳಗೆ ಬಾಪ್ತಿಸ್ಮ ಮಾಡಿಸುವ ಯೋಹಾನನಿಗಿಂತ ದೊಡ್ಡ ಪ್ರವಾದಿಯು ಯಾವನೂ ಇಲ್ಲ; ಆದರೆ ದೇವರ ರಾಜ್ಯದಲ್ಲಿ ಅತ್ಯಲ್ಪನಾದವನು ಅವನಿಗಿಂತಲೂ ದೊಡ್ಡವನಾಗಿದ್ದಾನೆ ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.

ERVKN
28. ಈ ಲೋಕದಲ್ಲಿ ಹುಟ್ಟಿದ ಎಲ್ಲಾ ಮನುಷ್ಯರಲ್ಲಿ ಯೋಹಾನನೇ ದೊಡ್ಡವನು ಎಂದು ನಾನು ನಿಮಗೆ ಹೇಳುತ್ತೇನೆ. ಆದರೂ ದೇವರ ರಾಜ್ಯದಲ್ಲಿರುವ ಕನಿಷ್ಠನು ಸಹ ಅವನಿಗಿಂತ ಶ್ರೇಷ್ಠನೇ ಸರಿ” ಎಂದನು.

IRVKN
28. ಸ್ತ್ರೀಯರಲ್ಲಿ ಹುಟ್ಟಿದವರೊಳಗೆ ಯೋಹಾನನಿಗಿಂತ ಮಹಾಪುರುಷನು ಒಬ್ಬನೂ ಹುಟ್ಟಿಲ್ಲ, ಅದರೂ ದೇವರ ರಾಜ್ಯದಲ್ಲಿ ಚಿಕ್ಕವನು ಅವನಿಗಿಂತಲೂ ದೊಡ್ಡವನೆಂದು” ನಿಮಗೆ ಹೇಳುತ್ತೇನೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 50 Verses, Current Verse 28 of Total Verses 50
  • ಯಾಕಂದರೆ-- ಸ್ತ್ರೀಯರಲ್ಲಿ ಹುಟ್ಟಿದವರೊಳಗೆ ಬಾಪ್ತಿಸ್ಮ ಮಾಡಿಸುವ ಯೋಹಾನನಿಗಿಂತ ದೊಡ್ಡ ಪ್ರವಾದಿಯು ಯಾವನೂ ಇಲ್ಲ; ಆದರೆ ದೇವರ ರಾಜ್ಯದಲ್ಲಿ ಅತ್ಯಲ್ಪನಾದವನು ಅವನಿಗಿಂತಲೂ ದೊಡ್ಡವನಾಗಿದ್ದಾನೆ ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
  • ERVKN

    ಈ ಲೋಕದಲ್ಲಿ ಹುಟ್ಟಿದ ಎಲ್ಲಾ ಮನುಷ್ಯರಲ್ಲಿ ಯೋಹಾನನೇ ದೊಡ್ಡವನು ಎಂದು ನಾನು ನಿಮಗೆ ಹೇಳುತ್ತೇನೆ. ಆದರೂ ದೇವರ ರಾಜ್ಯದಲ್ಲಿರುವ ಕನಿಷ್ಠನು ಸಹ ಅವನಿಗಿಂತ ಶ್ರೇಷ್ಠನೇ ಸರಿ” ಎಂದನು.
  • IRVKN

    ಸ್ತ್ರೀಯರಲ್ಲಿ ಹುಟ್ಟಿದವರೊಳಗೆ ಯೋಹಾನನಿಗಿಂತ ಮಹಾಪುರುಷನು ಒಬ್ಬನೂ ಹುಟ್ಟಿಲ್ಲ, ಅದರೂ ದೇವರ ರಾಜ್ಯದಲ್ಲಿ ಚಿಕ್ಕವನು ಅವನಿಗಿಂತಲೂ ದೊಡ್ಡವನೆಂದು” ನಿಮಗೆ ಹೇಳುತ್ತೇನೆ.
Total 50 Verses, Current Verse 28 of Total Verses 50
×

Alert

×

kannada Letters Keypad References