ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
12. ವಾಕ್ಯವನ್ನು ಕೇಳಿದವರು ನಂಬಿ ರಕ್ಷಣೆಹೊಂದಿಕೊಳ್ಳದಂತೆ ಸೈತಾನನು ಬಂದು ಅವರ ಹೃದಯದೊಳಗಿಂದ ಆ ವಾಕ್ಯವನ್ನು ತೆಗೆದು ಬಿಡುವನು. ಇವರೇ ಆ ದಾರಿಯ ಮಗ್ಗುಲಾಗಿ ರುವವರು.

ERVKN
12. ಕಾಲ್ದಾರಿಯಲ್ಲಿ ಬಿದ್ದ ಬೀಜವೆಂದರೇನು? ದೇವರ ವಾಕ್ಯವನ್ನು ಕೆಲವರು ಕೇಳುತ್ತಾರೆ. ಆದರೆ ಸೈತಾನನು ಬಂದು ಅವರ ಹೃದಯದೊಳಗಿಂದ ಆ ವಾಕ್ಯವನ್ನು ತೆಗೆದುಬಿಡುತ್ತಾನೆ. ಅವರು ಆ ವಾಕ್ಯವನ್ನು ನಂಬದಿರುವುದರಿಂದ ರಕ್ಷಣೆಯನ್ನು ಹೊಂದಲಾರರು.

IRVKN
12. ಕೆಲವರು ವಾಕ್ಯವನ್ನು ಕೇಳಿದ ಕೂಡಲೆ ಸೈತಾನನು ಬಂದು ಅವರು ನಂಬಿ ರಕ್ಷಣೆ ಹೊಂದಬಾರದೆಂದು ವಾಕ್ಯವನ್ನು ಅವರ ಹೃದಯದಿಂದ ತೆಗೆದುಬಿಡುತ್ತಾನೆ. ಇವರೇ ದಾರಿಯ ಮಗ್ಗುಲಲ್ಲಿ ಬಿದ್ದಿರುವ ಬೀಜಗಳು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 56 Verses, Current Verse 12 of Total Verses 56
  • ವಾಕ್ಯವನ್ನು ಕೇಳಿದವರು ನಂಬಿ ರಕ್ಷಣೆಹೊಂದಿಕೊಳ್ಳದಂತೆ ಸೈತಾನನು ಬಂದು ಅವರ ಹೃದಯದೊಳಗಿಂದ ಆ ವಾಕ್ಯವನ್ನು ತೆಗೆದು ಬಿಡುವನು. ಇವರೇ ಆ ದಾರಿಯ ಮಗ್ಗುಲಾಗಿ ರುವವರು.
  • ERVKN

    ಕಾಲ್ದಾರಿಯಲ್ಲಿ ಬಿದ್ದ ಬೀಜವೆಂದರೇನು? ದೇವರ ವಾಕ್ಯವನ್ನು ಕೆಲವರು ಕೇಳುತ್ತಾರೆ. ಆದರೆ ಸೈತಾನನು ಬಂದು ಅವರ ಹೃದಯದೊಳಗಿಂದ ಆ ವಾಕ್ಯವನ್ನು ತೆಗೆದುಬಿಡುತ್ತಾನೆ. ಅವರು ಆ ವಾಕ್ಯವನ್ನು ನಂಬದಿರುವುದರಿಂದ ರಕ್ಷಣೆಯನ್ನು ಹೊಂದಲಾರರು.
  • IRVKN

    ಕೆಲವರು ವಾಕ್ಯವನ್ನು ಕೇಳಿದ ಕೂಡಲೆ ಸೈತಾನನು ಬಂದು ಅವರು ನಂಬಿ ರಕ್ಷಣೆ ಹೊಂದಬಾರದೆಂದು ವಾಕ್ಯವನ್ನು ಅವರ ಹೃದಯದಿಂದ ತೆಗೆದುಬಿಡುತ್ತಾನೆ. ಇವರೇ ದಾರಿಯ ಮಗ್ಗುಲಲ್ಲಿ ಬಿದ್ದಿರುವ ಬೀಜಗಳು.
Total 56 Verses, Current Verse 12 of Total Verses 56
×

Alert

×

kannada Letters Keypad References