ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
13. ಬಂಡೆಯ ನೆಲದವರು ಯಾರಂದರೆ, ಅವರು ವಾಕ್ಯವನ್ನು ಕೇಳಿದಾಗ ಸಂತೋಷದಿಂದ ಅಂಗೀಕರಿಸುವರು; ಇವರು ಬೇರಿಲ್ಲದಿರುವದರಿಂದ ಸ್ವಲ್ಪಕಾಲ ನಂಬಿ ಶೋಧನೆ ಬಂದಾಗ ಬಿದ್ದು ಹೋಗುವರು.

ERVKN
13. ಬಂಡೆಯ ಮೇಲೆ ಬಿದ್ದ ಬೀಜವೆಂದರೇನು? ಕೆಲವರು ದೇವರ ವಾಕ್ಯ ಕೇಳಿ ಸಂತೋಷದಿಂದ ಸ್ವೀಕರಿಸಿಕೊಳ್ಳುತ್ತಾರೆ. ಆದರೆ ಅವರಿಗೆ ಆಳವಾದ ಬೇರುಗಳಿರುವುದಿಲ್ಲ. ಅವರು ಸ್ವಲ್ಪಕಾಲ ಮಾತ್ರವೇ ನಂಬುತ್ತಾರೆ. ಬಳಿಕ ತೊಂದರೆಯೇನಾದರೂ ಬಂದರೆ ತಮ್ಮ ನಂಬಿಕೆಯನ್ನು ಕಳೆದುಕೊಂಡು ದೇವರಿಂದ ದೂರ ಸರಿಯುತ್ತಾರೆ.

IRVKN
13. ಕೆಲವರು ವಾಕ್ಯವನ್ನು ಕೇಳಿದಾಗಲೇ ಅದನ್ನು ಸಂತೋಷದಿಂದ ಅಂಗೀಕರಿಸುತ್ತಾರೆ; ಇವರಿಗೆ ಬೇರಿಲ್ಲದ ಕಾರಣ ಸ್ವಲ್ಪಕಾಲ ಮಾತ್ರವೇ ನಂಬಿಕೊಂಡಿದ್ದು ಶೋಧನೆಯ ಕಾಲದಲ್ಲಿ ಬಿದ್ದು ಹೋಗುತ್ತಾರೆ. ಇವರೇ ಬಂಡೆಯ ಮೇಲೆ ಬೀಳಲ್ಪಟ್ಟ ಬೀಜಗಳು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 56 Verses, Current Verse 13 of Total Verses 56
  • ಬಂಡೆಯ ನೆಲದವರು ಯಾರಂದರೆ, ಅವರು ವಾಕ್ಯವನ್ನು ಕೇಳಿದಾಗ ಸಂತೋಷದಿಂದ ಅಂಗೀಕರಿಸುವರು; ಇವರು ಬೇರಿಲ್ಲದಿರುವದರಿಂದ ಸ್ವಲ್ಪಕಾಲ ನಂಬಿ ಶೋಧನೆ ಬಂದಾಗ ಬಿದ್ದು ಹೋಗುವರು.
  • ERVKN

    ಬಂಡೆಯ ಮೇಲೆ ಬಿದ್ದ ಬೀಜವೆಂದರೇನು? ಕೆಲವರು ದೇವರ ವಾಕ್ಯ ಕೇಳಿ ಸಂತೋಷದಿಂದ ಸ್ವೀಕರಿಸಿಕೊಳ್ಳುತ್ತಾರೆ. ಆದರೆ ಅವರಿಗೆ ಆಳವಾದ ಬೇರುಗಳಿರುವುದಿಲ್ಲ. ಅವರು ಸ್ವಲ್ಪಕಾಲ ಮಾತ್ರವೇ ನಂಬುತ್ತಾರೆ. ಬಳಿಕ ತೊಂದರೆಯೇನಾದರೂ ಬಂದರೆ ತಮ್ಮ ನಂಬಿಕೆಯನ್ನು ಕಳೆದುಕೊಂಡು ದೇವರಿಂದ ದೂರ ಸರಿಯುತ್ತಾರೆ.
  • IRVKN

    ಕೆಲವರು ವಾಕ್ಯವನ್ನು ಕೇಳಿದಾಗಲೇ ಅದನ್ನು ಸಂತೋಷದಿಂದ ಅಂಗೀಕರಿಸುತ್ತಾರೆ; ಇವರಿಗೆ ಬೇರಿಲ್ಲದ ಕಾರಣ ಸ್ವಲ್ಪಕಾಲ ಮಾತ್ರವೇ ನಂಬಿಕೊಂಡಿದ್ದು ಶೋಧನೆಯ ಕಾಲದಲ್ಲಿ ಬಿದ್ದು ಹೋಗುತ್ತಾರೆ. ಇವರೇ ಬಂಡೆಯ ಮೇಲೆ ಬೀಳಲ್ಪಟ್ಟ ಬೀಜಗಳು.
Total 56 Verses, Current Verse 13 of Total Verses 56
×

Alert

×

kannada Letters Keypad References