ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
33. ಆಗ ಆ ದೆವ್ವಗಳು ಆ ಮನುಷ್ಯನೊಳಗಿಂದ ಹೊರಗೆ ಬಂದು ಹಂದಿಗಳೊಳಗೆ ಸೇರಿದವು. ಆ ಗುಂಪು ಉಗ್ರತೆಯಿಂದ ಓಡಿ ಕಡಿದಾದ ಸ್ಥಳದಿಂದ ಕೆರೆಯೊಳಗೆ ಬಿದ್ದು ಉಸಿರುಗಟ್ಟಿ ಸತ್ತವು.

ERVKN
33. ಆಗ ದೆವ್ವಗಳು ಆ ಮನುಷ್ಯನಿಂದ ಹೊರಬಂದು ಹಂದಿಗಳೊಳಗೆ ಸೇರಿಕೊಂಡವು. ಆ ಕೂಡಲೇ ಹಂದಿಗಳ ಗುಂಪು ಗುಡ್ಡದ ಕೆಳಗೆ ಓಡಿಹೋಗಿ ಸರೋವರದಲ್ಲಿ ಬಿದ್ದು ಮುಳುಗಿಹೋದವು.

IRVKN
33. ದೆವ್ವಗಳು ಆ ಮನುಷ್ಯನೊಳಗಿಂದ ಹೊರಗೆ ಬಂದು ಹಂದಿಗಳೊಳಗೆ ಹೊಕ್ಕವು. ಆ ಹಂದಿಗಳು ಉಗ್ರವಾಗಿ ಓಡಿ ಕಡಿದಾದ ಸ್ಥಳದಿಂದ ಕೆರೆಯೊಳಗೆ ಬಿದ್ದು ಉಸಿರುಕಟ್ಟಿ ಸತ್ತು ಹೋದವು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 56 Verses, Current Verse 33 of Total Verses 56
  • ಆಗ ಆ ದೆವ್ವಗಳು ಆ ಮನುಷ್ಯನೊಳಗಿಂದ ಹೊರಗೆ ಬಂದು ಹಂದಿಗಳೊಳಗೆ ಸೇರಿದವು. ಆ ಗುಂಪು ಉಗ್ರತೆಯಿಂದ ಓಡಿ ಕಡಿದಾದ ಸ್ಥಳದಿಂದ ಕೆರೆಯೊಳಗೆ ಬಿದ್ದು ಉಸಿರುಗಟ್ಟಿ ಸತ್ತವು.
  • ERVKN

    ಆಗ ದೆವ್ವಗಳು ಆ ಮನುಷ್ಯನಿಂದ ಹೊರಬಂದು ಹಂದಿಗಳೊಳಗೆ ಸೇರಿಕೊಂಡವು. ಆ ಕೂಡಲೇ ಹಂದಿಗಳ ಗುಂಪು ಗುಡ್ಡದ ಕೆಳಗೆ ಓಡಿಹೋಗಿ ಸರೋವರದಲ್ಲಿ ಬಿದ್ದು ಮುಳುಗಿಹೋದವು.
  • IRVKN

    ದೆವ್ವಗಳು ಆ ಮನುಷ್ಯನೊಳಗಿಂದ ಹೊರಗೆ ಬಂದು ಹಂದಿಗಳೊಳಗೆ ಹೊಕ್ಕವು. ಆ ಹಂದಿಗಳು ಉಗ್ರವಾಗಿ ಓಡಿ ಕಡಿದಾದ ಸ್ಥಳದಿಂದ ಕೆರೆಯೊಳಗೆ ಬಿದ್ದು ಉಸಿರುಕಟ್ಟಿ ಸತ್ತು ಹೋದವು.
Total 56 Verses, Current Verse 33 of Total Verses 56
×

Alert

×

kannada Letters Keypad References