ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
37. ಆಗ ಗದರೇನನ ಸೀಮೆಯ ಸುತ್ತು ಮುತ್ತಲಿನ ಜನಸಮೂಹವೆಲ್ಲವು ಬಹಳ ಭಯ ಹಿಡಿದವರಾದದರಿಂದ ಆತನು ತಮ್ಮ ಬಳಿಯಿಂದ ಹೊರಟುಹೋಗಬೇಕೆಂದು ಆತನನ್ನು ಬೇಡಿ ಕೊಂಡರು; ಆತನು ದೋಣಿಯನ್ನು ಹತ್ತಿಹಿಂದಿರುಗಿ ದನು.

ERVKN
37. ಜನರು ಯೇಸುವಿಗೆ, “ನೀನು ಇಲ್ಲಿಂದ ಹೊರಟುಹೋಗು” ಎಂದು ಕೇಳಿಕೊಂಡರು. ಏಕೆಂದರೆ ಅವರು ಬಹಳ ಭಯಗೊಂಡಿದ್ದರು. ಆದ್ದರಿಂದ ಯೇಸು ದೋಣಿಯನ್ನು ಹತ್ತಿ ಮತ್ತೆ ಗಲಿಲಾಯಕ್ಕೆ ಹಿಂತಿರುಗಿದನು.

IRVKN
37. ಗೆರಸೇನರ ಸುತ್ತಲಿರುವ ಸೀಮೆಯವರಿಗೆಲ್ಲಾ ಮಹಾ ಭಯ ಉಂಟಾದದ್ದರಿಂದ ಅವರು ಆತನನ್ನು, ನೀನು ನಮ್ಮನ್ನು ಬಿಟ್ಟುಹೋಗಬೇಕೆಂದು ಬೇಡಿಕೊಂಡರು. ಆತನು ದೋಣಿಯನ್ನು ಹತ್ತಿ ಹಿಂತಿರುಗಿ ಹೋದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 56 Verses, Current Verse 37 of Total Verses 56
  • ಆಗ ಗದರೇನನ ಸೀಮೆಯ ಸುತ್ತು ಮುತ್ತಲಿನ ಜನಸಮೂಹವೆಲ್ಲವು ಬಹಳ ಭಯ ಹಿಡಿದವರಾದದರಿಂದ ಆತನು ತಮ್ಮ ಬಳಿಯಿಂದ ಹೊರಟುಹೋಗಬೇಕೆಂದು ಆತನನ್ನು ಬೇಡಿ ಕೊಂಡರು; ಆತನು ದೋಣಿಯನ್ನು ಹತ್ತಿಹಿಂದಿರುಗಿ ದನು.
  • ERVKN

    ಜನರು ಯೇಸುವಿಗೆ, “ನೀನು ಇಲ್ಲಿಂದ ಹೊರಟುಹೋಗು” ಎಂದು ಕೇಳಿಕೊಂಡರು. ಏಕೆಂದರೆ ಅವರು ಬಹಳ ಭಯಗೊಂಡಿದ್ದರು. ಆದ್ದರಿಂದ ಯೇಸು ದೋಣಿಯನ್ನು ಹತ್ತಿ ಮತ್ತೆ ಗಲಿಲಾಯಕ್ಕೆ ಹಿಂತಿರುಗಿದನು.
  • IRVKN

    ಗೆರಸೇನರ ಸುತ್ತಲಿರುವ ಸೀಮೆಯವರಿಗೆಲ್ಲಾ ಮಹಾ ಭಯ ಉಂಟಾದದ್ದರಿಂದ ಅವರು ಆತನನ್ನು, ನೀನು ನಮ್ಮನ್ನು ಬಿಟ್ಟುಹೋಗಬೇಕೆಂದು ಬೇಡಿಕೊಂಡರು. ಆತನು ದೋಣಿಯನ್ನು ಹತ್ತಿ ಹಿಂತಿರುಗಿ ಹೋದನು.
Total 56 Verses, Current Verse 37 of Total Verses 56
×

Alert

×

kannada Letters Keypad References