ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
39. ನೀನು ನಿನ್ನ ಸ್ವಂತ ಮನೆಗೆ ಹಿಂತಿರುಗಿ ಹೋಗಿ ದೇವರು ನಿನಗೆ ಎಂಥಾ ಮಹತ್ವವಾದವುಗಳನ್ನು ಮಾಡಿದ್ದಾನೆಂಬದನ್ನು ತೋರಿಸು ಅಂದನು. ಅವನು ತನ್ನ ಮಾರ್ಗವಾಗಿ ಹೊರಟು ಯೇಸು ತನಗೆ ಎಂಥಾ ದೊಡ್ಡ ಕಾರ್ಯಗಳನ್ನು ಮಾಡಿದ್ದಾನೆಂದು ಪಟ್ಟಣದಲ್ಲೆಲಾ ಪ್ರಚಾರಮಾಡಿದನು.

ERVKN
39. ಅದಕ್ಕೆ ಯೇಸು, “ನಿನ್ನ ಮನೆಗೆ ಹಿಂತಿರುಗಿ ಹೋಗು. ದೇವರು ನಿನಗೆ ಮಾಡಿದ ಉಪಕಾರವನ್ನು ಜನರಿಗೆ ತಿಳಿಸು” ಎಂದು ಹೇಳಿ ಅವನನ್ನು ಕಳುಹಿಸಿದನು. ಆದ್ದರಿಂದ ಆ ಮನುಷ್ಯನು ಅಲ್ಲಿಂದ ಹೊರಟುಹೋಗಿ ಯೇಸು ತನಗೆ ಮಾಡಿದ ಉಪಕಾರವನ್ನು ಊರಲ್ಲೆಲ್ಲಾ ತಿಳಿಸಿದನು.

IRVKN
39. ಆತನು, “ನೀನು ನಿನ್ನ ಮನೆಗೆ ಹಿಂತಿರುಗಿ ಹೋಗಿ ದೇವರು ನಿನಗೆ ಏನೇನು ಉಪಕಾರಗಳನ್ನು ಮಾಡಿದನೋ ಅದನ್ನೆಲ್ಲಾ ನಿನ್ನವರಿಗೆ ವಿವರವಾಗಿ ಹೇಳು” ಎಂದು ಅವನನ್ನು ಕಳುಹಿಸಿಬಿಟ್ಟನು. ಅವನು ಹೊರಟುಹೋಗಿ ಯೇಸು ತನಗೆ ಮಾಡಿದ ಉಪಕಾರಗಳನ್ನು ಆ ಊರಲ್ಲೆಲ್ಲಾ ಸಾರಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 56 Verses, Current Verse 39 of Total Verses 56
  • ನೀನು ನಿನ್ನ ಸ್ವಂತ ಮನೆಗೆ ಹಿಂತಿರುಗಿ ಹೋಗಿ ದೇವರು ನಿನಗೆ ಎಂಥಾ ಮಹತ್ವವಾದವುಗಳನ್ನು ಮಾಡಿದ್ದಾನೆಂಬದನ್ನು ತೋರಿಸು ಅಂದನು. ಅವನು ತನ್ನ ಮಾರ್ಗವಾಗಿ ಹೊರಟು ಯೇಸು ತನಗೆ ಎಂಥಾ ದೊಡ್ಡ ಕಾರ್ಯಗಳನ್ನು ಮಾಡಿದ್ದಾನೆಂದು ಪಟ್ಟಣದಲ್ಲೆಲಾ ಪ್ರಚಾರಮಾಡಿದನು.
  • ERVKN

    ಅದಕ್ಕೆ ಯೇಸು, “ನಿನ್ನ ಮನೆಗೆ ಹಿಂತಿರುಗಿ ಹೋಗು. ದೇವರು ನಿನಗೆ ಮಾಡಿದ ಉಪಕಾರವನ್ನು ಜನರಿಗೆ ತಿಳಿಸು” ಎಂದು ಹೇಳಿ ಅವನನ್ನು ಕಳುಹಿಸಿದನು. ಆದ್ದರಿಂದ ಆ ಮನುಷ್ಯನು ಅಲ್ಲಿಂದ ಹೊರಟುಹೋಗಿ ಯೇಸು ತನಗೆ ಮಾಡಿದ ಉಪಕಾರವನ್ನು ಊರಲ್ಲೆಲ್ಲಾ ತಿಳಿಸಿದನು.
  • IRVKN

    ಆತನು, “ನೀನು ನಿನ್ನ ಮನೆಗೆ ಹಿಂತಿರುಗಿ ಹೋಗಿ ದೇವರು ನಿನಗೆ ಏನೇನು ಉಪಕಾರಗಳನ್ನು ಮಾಡಿದನೋ ಅದನ್ನೆಲ್ಲಾ ನಿನ್ನವರಿಗೆ ವಿವರವಾಗಿ ಹೇಳು” ಎಂದು ಅವನನ್ನು ಕಳುಹಿಸಿಬಿಟ್ಟನು. ಅವನು ಹೊರಟುಹೋಗಿ ಯೇಸು ತನಗೆ ಮಾಡಿದ ಉಪಕಾರಗಳನ್ನು ಆ ಊರಲ್ಲೆಲ್ಲಾ ಸಾರಿದನು.
Total 56 Verses, Current Verse 39 of Total Verses 56
×

Alert

×

kannada Letters Keypad References