KNV
40. ಅದನ್ನು ಬಿಡಿಸುವಂತೆ ನಾನು ನಿನ್ನ ಶಿಷ್ಯರನ್ನು ಬೇಡಿಕೊಂಡೆನು; ಆದರೆ ಅದು ಅವರಿಂದ ಆಗಲಿಲ್ಲ ಅಂದನು.
ERVKN
40. ನನ್ನ ಮಗನನ್ನು ದೆವ್ವದಿಂದ ಬಿಡಿಸಬೇಕೆಂದು ನಿನ್ನ ಶಿಷ್ಯರನ್ನೂ ಬೇಡಿಕೊಂಡೆನು. ಆದರೆ ಅವರಿಂದ ಸಾಧ್ಯವಾಗಲಿಲ್ಲ” ಎಂದು ಯೇಸುವಿಗೆ ಕೂಗಿ ಹೇಳಿದನು.
IRVKN
40. ಅದನ್ನು ಬಿಡಿಸಬೇಕೆಂದು ನಿನ್ನ ಶಿಷ್ಯರನ್ನು ಬೇಡಿಕೊಂಡೆನು. ಆದರೆ ಅವರಿಂದ ಆಗದೆಹೋಯಿತು” ಎಂದು ಹೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN